ಬೆಂಗಳೂರು : ಮೆಟ್ರಿಕ್ ಪೂರ್ವ ವಿದ್ಯಾರ್ಥಿಗಳಿಗೆ ನೀಡುತ್ತಿದ್ದ ವಿದ್ಯಾರ್ಥಿ ವೇತನ ಯೋಜನೆಯನ್ನು ಸ್ಥಗಿತಗೊಳಿಸಲಾಗಿದೆ ಎಂಬ ಸುದ್ದಿ ಹರಿದಾಡಿತ್ತು, ಅಲ್ಲದೇ ಈ ವಿಚಾರ ವ್ಯಾಪಕ ಟೀಕೆಗೂ ಕಾರಣವಾಗಿತ್ತು. ಈ ಕುರಿತಂತೆ ಸಮಾಜ ಕಲ್ಯಾಣ ಇಲಾಖೆ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಪ್ರತಿಕ್ರಿಯೆ ನೀಡಿದ್ದು, ಯಾವುದೇ ಕಾರಣಕ್ಕೂ (Pre-Matric Scholarship) ಸ್ಥಗಿತ ಮಾಡಿಲ್ಲ ಎಂದು ಸಮಾಜ ಕಲ್ಯಾಣ ಇಲಾಖೆ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಸ್ಪಷ್ಟನೆ ನೀಡಿದ್ದಾರೆ. 1-8ನೇ ತರಗತಿ SC-ST ವಿದ್ಯಾರ್ಥಿಗಳಿಗೆ ನೀಡುವ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನ … Continue reading BREAKING NEWS : ‘ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನ’ ಸ್ಥಗಿತಗೊಳಿಸಿಲ್ಲ : ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಸ್ಪಷ್ಟನೆ
Copy and paste this URL into your WordPress site to embed
Copy and paste this code into your site to embed