ಪೂರ್ವ ಮುಂಗಾರು ಮಳೆ: ಈ ಸುರಕ್ಷತಾ ಮುನ್ನೆಚ್ಚರಿಕೆ ವಹಿಸಲು ಬೆಸ್ಕಾಂ ಮನವಿ
ಬೆಂಗಳೂರು: ಬೆಸ್ಕಾಂ ವ್ಯಾಪ್ತಿಯಲ್ಲಿ ಪೂರ್ವ ಮುಂಗಾರು ಮಳೆ ಕಳೆದೆರಡು ದಿನಗಳಿಂದ ಪ್ರಾರಂಭಗೊಂಡಿದ್ದು, ಈ ಹಿನ್ನೆಲೆಯಲ್ಲಿ ವಿದ್ಯುತ್ ಸುರಕ್ಷತಾ ಕ್ರಮಗಳನ್ನು ಅನುಸರಿಸುವಂತೆ ಬೆಸ್ಕಾಂ ಸಾರ್ವಜನಿಕರಲ್ಲಿ ಮನವಿ ಮಾಡಿದೆ. ಗಾಳಿ-ಮಳೆಗೆ ವಿದ್ಯುತ್ ಕಂಬಗಳು ತುಂಡಾಗಿದ್ದರೆ , ವಾಲಿದ್ದರೆ , ಅಥವಾ ಮರಗಳ ಕೊಂಬೆಗಳು ವಿದ್ಯುತ್ ಕಂಬಗಳ ಮೇಲೆ ಬಿದ್ದಿದ್ದು ಕಂಡು ಬಂದಲ್ಲಿ ಅವುಗಳ ಸಮೀಪ ಹೋಗದೆ ಹತ್ತಿರದ ಬೆಸ್ಕಾಂ ಉಪ ವಿಭಾಗ ಕಚೇರಿಗೆ ಮಾಹಿತಿ ನೀಡಬೇಕು ಅಥವಾ ಬೆಸ್ಕಾಂ 1912 ಸಹಾಯವಾಣಿಗೆ ಕರೆ ಮಾಡಲು ಬೆಸ್ಕಾಂ ವಿನಂತಿಸಿದೆ. ಪೂರ್ವ ಮುಂಗಾರಿನ … Continue reading ಪೂರ್ವ ಮುಂಗಾರು ಮಳೆ: ಈ ಸುರಕ್ಷತಾ ಮುನ್ನೆಚ್ಚರಿಕೆ ವಹಿಸಲು ಬೆಸ್ಕಾಂ ಮನವಿ
Copy and paste this URL into your WordPress site to embed
Copy and paste this code into your site to embed