ಹಾಸನದ ಬೆಟ್ಟದ ಭೈರವೇಶ್ವರ ಸನ್ನಿಧಿಯಲ್ಲಿ ಪ್ರಿ-ವೆಡ್ಡಿಂಗ್ ಶೂಟ್ ಅತಿರೇಕ: ಸರ್ಕಾರದ ವಿರುದ್ಧ ಜೆಡಿಎಸ್ ಕಿಡಿ

ಬೆಂಗಳೂರು: ಹಾಸನ ಜಿಲ್ಲೆಯ ಸಕಲೇಶಪುರದ ಐತಿಹಾಸಿಕ ಬೆಟ್ಟದ ಭೈರವೇಶ್ವರ ದೇವಾಲಯದ ಆವರಣದಲ್ಲಿ ನಡೆದ ಪ್ರಿ-ವೆಡ್ಡಿಂಗ್ ಫೋಟೋ ಶೂಟ್ ವೇಳೆ ಉಂಟಾದ ಗೊಂದಲದ ಬಗ್ಗೆ ಜೆಡಿಎಸ್ ಪಕ್ಷವು ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ದೇವಸ್ಥಾನಗಳ ಪಾವಿತ್ರ್ಯತೆಗೆ ಧಕ್ಕೆ ತರುವ ಇಂತಹ ಅತಿರೇಕದ ವರ್ತನೆಗಳು ‘ಅಕ್ಷಮ್ಯ’ ಎಂದು ಜೆಡಿಎಸ್ ಎಕ್ಸ್ ನಲ್ಲಿ ಪೋಸ್ಟ್ ಮಾಡಿದೆ. ಜೆಡಿಎಸ್ ಆಕ್ರೋಶಕ್ಕೆ ಕಾರಣವೇನು? ಇತ್ತೀಚಿನ ದಿನಗಳಲ್ಲಿ ಧಾರ್ಮಿಕ ಪುಣ್ಯ ಕ್ಷೇತ್ರಗಳಲ್ಲಿ ರೀಲ್ಸ್ ಮತ್ತು ಪ್ರಿ-ವೆಡ್ಡಿಂಗ್ ಶೂಟ್‌ಗಳ ಹಾವಳಿ ಮಿತಿ ಮೀರಿದೆ. ಬೆಟ್ಟದ ಭೈರವೇಶ್ವರ ದೇವಾಲಯದಂತಹ ಪವಿತ್ರ … Continue reading ಹಾಸನದ ಬೆಟ್ಟದ ಭೈರವೇಶ್ವರ ಸನ್ನಿಧಿಯಲ್ಲಿ ಪ್ರಿ-ವೆಡ್ಡಿಂಗ್ ಶೂಟ್ ಅತಿರೇಕ: ಸರ್ಕಾರದ ವಿರುದ್ಧ ಜೆಡಿಎಸ್ ಕಿಡಿ