ಚಿತ್ರದುರ್ಗ: ಆಸ್ಪತ್ರೆಯಲ್ಲೇ ಆಪರೇಷನ್ ಮಾಡೋ ತರ ಪ್ರೀ ವೆಡ್ಡಿಂಗ್ ಶೂಟಿಂಗ್ ಮಾಡಿ, ಕರ್ತವ್ಯ ಲೋಪ ಎಸಗಿದ್ದಂತ ವೈದ್ಯ ಡಾ.ಅಭಿಷೇಕ್ ಅವರನ್ನು ಕೆಲಸದಿಂದ ವಜಾಗೊಳಿಸಿ, ಜಿಲ್ಲಾಧಿಕಾರಿ ವೆಂಕಟೇಶ್ ಆದೇಶಿಸಿದ್ದಾರೆ. ಚಿತ್ರದುರ್ಗದ (Chitradurga) ಜಿಲ್ಲಾಸ್ಪತ್ರೆಯಲ್ಲಿ ವೈದ್ಯರೊಬ್ಬರು ಪ್ರಿ-ವೆಡ್ಡಿಂಗ್ ವೀಡಿಯೋ ಶೂಟ್ ಮಾಡಿ ಎಡವಟ್ಟು ಮಾಡಿಕೊಂಡ ಘಟನೆ ನಡೆದಿರುವ ಬಗ್ಗೆ ಬೆಳಕಿಗೆ ಬಂದಿದೆ. ಈ ಘಟನೆ ಬಗ್ಗೆ ಸಾರ್ವಜನಿಕ ವಲಯದಲ್ಲಿ ಆಕ್ರೋಶ ಕೇಳಿ ಬಂದಿತ್ತು. ಭರಮಸಾಗರ ಮೂಲದ ಜಿಲ್ಲಾಸ್ಪತ್ರೆಯ ಗುತ್ತಿಗೆ ಅಧಾರಿತ ವೈದ್ಯ ಡಾ.ಅಭಿಷೇಕ್ ಚಿತ್ರದುರ್ಗ ತಾಲೂಕಿನ ಭರಮಸಾಗರ ಗ್ರಾಮದಲ್ಲಿನ ಸರ್ಕಾರಿ … Continue reading BREAKING: ಚಿತ್ರದುರ್ಗದಲ್ಲಿ ಆಸ್ಪತ್ರೆಯಲ್ಲೇ ಪ್ರೀ-ವೆಡ್ಡಿಂಗ್ ಶೂಟ್: ಗುತ್ತಿಗೆ ವೈದ್ಯನನ್ನು ಕೆಲಸದಿಂದ ವಜಾಗೊಳಿಸಿ ಡಿಸಿ ಆದೇಶ
Copy and paste this URL into your WordPress site to embed
Copy and paste this code into your site to embed