ರಾಜ್ಯದಲ್ಲಿ ಮಂಗನ ಖಾಯಿಲೆ ತಡೆಗಟ್ಟಲು ಮುಂಜಾಗ್ರತ ಕ್ರಮ: ಸಚಿವ ದಿನೇಶ್ ಗುಂಡೂರಾವ್
ಬೆಂಗಳೂರು: ಮಂಗನ ಕಾಯಿಲೆ ರೋಗಕ್ಕೆ ಯಾವುದೇ ನಿರ್ದಿಷ್ಟ ಚಿಕಿತ್ಸೆ ಇರುವುದಿಲ್ಲ. ರೋಗ ಲಕ್ಷಣಗಳಿಗೆ ಅನುಗುಣವಾಗಿ ಚಿಕಿತ್ಸೆ ನೀಡಿ, ಮೇಲ್ವಿಚಾರಣೆ ನಡೆಸಲಾಗುತ್ತಿದೆ. ಇದರಿಂದ ಅನೇಕ ರೋಗಿಗಳು ಯಾವುದೇ ತೊಂದರೆಗಳಿಲ್ಲದೇ ಮಂಗನ ಕಾಯಿಲೆ ಸೋಂಕಿನಿಂದ ಚೇತರಿಸಿಕೊಳ್ಳತ್ತಾರೆ. ಈ ಖಾಯಿಲೆಯು ಬೇಸಿಗೆಯಲ್ಲಿ ಹೆಚ್ಚಾಗಿ ಕಾಣಿಸಿಕೊಳ್ಳುತ್ತದೆ. ಮಂಗನ ಕಾಯಿಲೆಯಿಂದ ಸಾವುಗಳು ಸಂಭವಿಸದಂತೆ ಮುಂಜಾಗ್ರತ ಕ್ರಮಗಳನ್ನು ವಹಿಸಲಾಗಿದೆ. ಈ ರೋಗಕ್ಕೆ ಯಾವುದೇ ಲಸಿಕೆ ಇರುವುದಿಲ್ಲ. ಈ ಹಿಂದೆ ಇದ್ದ ಲಸಿಕೆ ಕ್ಷಮತೆ ಕಳೆದುಕೊಂಡಿದೆ. ಈಗಾಗಲೇ ಐಸಿಎಂಆರ್ ಜೊತೆ ಚರ್ಚೆ ಮಾಡಿ ನಿರಂತರ ಸಂಪರ್ಕದಲ್ಲಿ ಕಾರ್ಯ ನಿರ್ವಹಿಸಲಾಗುತ್ತಿದೆ … Continue reading ರಾಜ್ಯದಲ್ಲಿ ಮಂಗನ ಖಾಯಿಲೆ ತಡೆಗಟ್ಟಲು ಮುಂಜಾಗ್ರತ ಕ್ರಮ: ಸಚಿವ ದಿನೇಶ್ ಗುಂಡೂರಾವ್
Copy and paste this URL into your WordPress site to embed
Copy and paste this code into your site to embed