ಬೆಂಗಳೂರಲ್ಲಿ ‘ಡೆಂಗ್ಯೂ ನಿಯಂತ್ರಣ’ಕ್ಕೆ ಮುನ್ನೆಚ್ಚರಿಕೆ ವಹಿಸಲಾಗಿದೆ: ‘ಬಿಬಿಎಂಪಿ ವಿಶೇಷ ಆಯುಕ್ತ’ರ ಮಾಹಿತಿ

ಬೆಂಗಳೂರು: ನಗರ ವ್ಯಾಪ್ತಿಯಲ್ಲಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಡೆಂಘೀ ನಿಯಂತ್ರಣಕ್ಕೆ ಈಗಾಗಲೇ ಸಾಕಷ್ಟು ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ವಿಶೇಷ ಆಯುಕ್ತರಾದ ಸುರಳ್ಕರ್ ವಿಕಾಸ್ ಕಿಶೋರ್ ರವರು ತಿಳಿಸಿದರು. ರಾಷ್ಟ್ರೀಯ ಡೆಂಘೀ ದಿನಾಚರಣೆಯ ಅಂಗವಾಗಿ ಇಂದು ಪೂರ್ವ ವಲಯದ ರಾಮಸ್ವಾಮಿ ಪಾಳ್ಯದಲ್ಲಿ ಹಮ್ಮಿಕೊಂಡಿದ್ದ ಜಾಗೃತಿ ಜಾಥಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಬಳಿಕ ಮಾತದನಾಡಿದ ಅವರು, ಡೆಂಘೀ ಪ್ರಕರಣಗಳನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಪಾಲಿಕೆ ವ್ಯಾಪ್ತಿಯ ಎಲ್ಲಾ ವಾರ್ಡ್ ಗಳಲ್ಲಿ ಸೊಳ್ಳೆ ನಿಯಂತ್ರಣ ಕುರಿತು ಅರಿವು ಮೂಡಿಸುವ ಹಾಗೂ ಔಷಧಿ ಸಿಂಪಡಣೆಯನ್ನು ಈಗಾಗಲೇ … Continue reading ಬೆಂಗಳೂರಲ್ಲಿ ‘ಡೆಂಗ್ಯೂ ನಿಯಂತ್ರಣ’ಕ್ಕೆ ಮುನ್ನೆಚ್ಚರಿಕೆ ವಹಿಸಲಾಗಿದೆ: ‘ಬಿಬಿಎಂಪಿ ವಿಶೇಷ ಆಯುಕ್ತ’ರ ಮಾಹಿತಿ