ಪೋರ್ಚುಗಲ್: ಆಸ್ಪತ್ರೆಯೊಂದರಲ್ಲಿ ಹಾಸಿಗೆ ಲಭ್ಯವಿಲ್ಲದ ಕಾರಣ ಒಂದು ಆಸ್ಪತ್ರೆಯಿಂದ ಇನ್ನೊಂದಕ್ಕೆ ಸ್ಥಳಾಂತರಿಸುವಾಗ ಹೃದಯ ಸ್ತಂಭನಕ್ಕೆ ಒಳಗಾಗಿ 34 ವರ್ಷದ ಭಾರತೀಯ ಗರ್ಭಿಣಿ ಪ್ರವಾಸಿ ಮಹಿಳೆ ಲಿಸ್ಬನ್‌ನಲ್ಲಿ ಸಾವನ್ನಪ್ಪಿದ್ದಾರೆ. ಈ ಸುದ್ದಿ ಮಾಧ್ಯಮಗಳಲ್ಲಿ ವರದಿಯಾದ ಕೆಲವೇ ಗಂಟೆಗಳಲ್ಲಿ ಪೋರ್ಚುಗಲ್‌ನ ಆರೋಗ್ಯ ಸಚಿವೆ ಮಾರ್ಟಾ ಟೆಮಿಡೊ ಮಂಗಳವಾರ ರಾಜೀನಾಮೆ ನೀಡಿದ್ದಾರೆ ಎಂದು ವರದಿಯಾಗಿದೆ. ಆಸ್ಪತ್ರೆಗಳಲ್ಲಿ ವೈದ್ಯರ ಕೊರತೆ ಮತ್ತು ಆರೋಗ್ಯ ಸೇವೆಯು ಸಮಯಕ್ಕೆ ಸರಿಯಾಗಿ ಸ್ಪಂದಿಸದ ಕಾರಣ ಈ ಘಟನೆ ನಡೆದಿದ್ದು, ಇದೀಗ ಗರ್ಭಿಣಿ ಮಹಿಳೆಯರನ್ನು ಆಸ್ಪತ್ರೆಗಳಲ್ಲಿ ಅಪಾಯಕಾರಿ ಸ್ಥಿತಿಯನ್ನು … Continue reading ಆಸ್ಪತ್ರೆಯಲ್ಲಿ ಬೆಡ್ ಸಿಗದೇ ಭಾರತೀಯ ಗರ್ಭಿಣಿ ಮಹಿಳೆ ಸಾವು: ಪೋರ್ಚುಗಲ್ ಆರೋಗ್ಯ ಸಚಿವೆ ʻಮಾರ್ಟಾ ಟೆಮಿಡೊʼ ರಾಜೀನಾಮೆ
Copy and paste this URL into your WordPress site to embed
Copy and paste this code into your site to embed