BIGG NEW : ಯುಪಿಯ ಮೈನ್ಪುರಿಯಲ್ಲಿ ಗರ್ಭಿಣಿ ಅತ್ಯಾಚಾರ ಸಂತ್ರಸ್ತೆ ಸಜೀವ ದಹನ : ಮೂವರ ವಿರುದ್ಧ ಪೋಕ್ಸೋ ಅಡಿಯಲ್ಲಿ ಕೇಸ್ ದಾಖಲು

ಉತ್ತರಪ್ರದೇಶ : ಮೂರು ತಿಂಗಳ ಹಿಂದೆ ಅತ್ಯಾಚಾರಕ್ಕೊಳಗಾದ ಗರ್ಭಿಣಿ ಬಾಲಕಿಯನ್ನು ಬೆಂಕಿ ಹಚ್ಚಿ ಸಜೀವ ದಹನ ಮಾಡಿರುವ ಘಟನೆ ಉತ್ತರ ಪ್ರದೇಶದ ಮೈನ್‌ಪುರಿ ಜಿಲ್ಲೆಯಲ್ಲಿ ಕುರವಲಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಪೊಲೀಸರು ಮೂವರ ವಿರುದ್ಧ ಎಫ್‌ಐಆರ್ ದಾಖಲಿಸಿದ್ದು, ಅವರನ್ನು ಬಂಧಿಸುವ ಪ್ರಯತ್ನ ನಡೆಯುತ್ತಿದೆ. BIGG NEWS : ನಿಷೇಧಿತ `PFI’ ಸಂಘಟನೆಯ ಮತ್ತೊಂದು ಸ್ಪೋಟಕ ಮಾಹಿತಿ ಬಹಿರಂಗ! ಮೂರು ತಿಂಗಳ ಹಿಂದೆ ಅದೇ ಗ್ರಾಮದಲ್ಲಿ ವಾಸಿಸುವ ಅಭಿಷೇಕ್ ಎಂಬಾತ ತನ್ನ ಮಗಳ ಮೇಲೆ ಅತ್ಯಾಚಾರವೆಸಗಿದ್ದಾನೆ ಎಂದು … Continue reading BIGG NEW : ಯುಪಿಯ ಮೈನ್ಪುರಿಯಲ್ಲಿ ಗರ್ಭಿಣಿ ಅತ್ಯಾಚಾರ ಸಂತ್ರಸ್ತೆ ಸಜೀವ ದಹನ : ಮೂವರ ವಿರುದ್ಧ ಪೋಕ್ಸೋ ಅಡಿಯಲ್ಲಿ ಕೇಸ್ ದಾಖಲು