BREAKING: ಅಫಜಲಪುರ ತಾಲ್ಲೂಕು ಆಸ್ಪತ್ರೆಯಲ್ಲಿ ಗಂಡು ಮಗುವಿಗೆ ಜನ್ಮ ನೀಡಿದ ಬಾಣಂತಿ ಸಾವು
ಕಲಬುರ್ಗಿ: ಜಿಲ್ಲೆಯಲ್ಲಿ ಬಾಣಂತಿಯರ ಸಾವು ಪ್ರಕರಣಗಳು ಮುಂದುವರೆದಿದೆ. ಇಂದು ಗಂಡುಮಗುವಿಗೆ ಜನ್ಮ ನೀಡಿದ ಬಳಿಕ ರಕ್ತದೊತ್ತಡ ಕಡಿಮೆಯಾಗಿ ಬಾಣಂತಿಯೊಬ್ಬರು ಸಾವನ್ನಪ್ಪಿದ್ದಾರೆ. ಕಲಬುರ್ಗಿ ಜಿಲ್ಲೆಯ ಅಫಜಲಪುರ ತಾಲ್ಲೂಕು ಆಸ್ಪತ್ರೆಗೆ ಅಳಂದ ಗ್ರಾಮದ ಭಾಗ್ಯಶ್ರೀ(22) ಎಂಬುವರನ್ನು ನಿನ್ನೆ ಮಧ್ಯಾಹ್ನ ಹೆರಿಗೆಗಾಗಿ ದಾಖಲಿಸಲಾಗಿತ್ತು. ಇಂದು ಬೆಳಿಗ್ಗೆ 8 ಗಂಟೆಗೆ ಗಂಡು ಮಗುವಿಗೆ ಜನ್ಮ ನೀಡಿದ್ದರು. ಈ ಬಳಿಕ ಭಾಗ್ಯಶ್ರೀಗೆ ಕಡಿಮೆ ರಕ್ತದೊತ್ತಡ ಕಾಣಿಸಿಕೊಂಡಿತ್ತು. ವೈದ್ಯರು ಹೆಚ್ಚಿನ ಚಿಕಿತ್ಸೆಗಾಗಿ ಗುಲ್ಬರ್ಗ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ಕರೆದೊಯ್ಯುವಂತೆ ಸೂಚಿಸಿದ್ದರು. ಅದರಂತೆ ಜಿಮ್ಸ್ ಆಸ್ಪತ್ರೆಗೆ ಚಿಕಿತ್ಸೆಗಾಗಿ … Continue reading BREAKING: ಅಫಜಲಪುರ ತಾಲ್ಲೂಕು ಆಸ್ಪತ್ರೆಯಲ್ಲಿ ಗಂಡು ಮಗುವಿಗೆ ಜನ್ಮ ನೀಡಿದ ಬಾಣಂತಿ ಸಾವು
Copy and paste this URL into your WordPress site to embed
Copy and paste this code into your site to embed