ಗರ್ಭಿಣಿಯರೇ, ಕೇಂದ್ರ ಸರ್ಕಾರದಿಂದ ಉಚಿತವಾಗಿ 11,000 ರೂ. ಲಭ್ಯ, ನೀವೂ ಅರ್ಜಿ ಸಲ್ಲಿಸಿ!
ನವದೆಹಲಿ : ಕೇಂದ್ರ ಸರ್ಕಾರವು ದೇಶದ ಜನರಿಗಾಗಿ ವಿವಿಧ ಯೋಜನೆಗಳನ್ನ ಜಾರಿಗೆ ತರುತ್ತಿದೆ. ಗರ್ಭಿಣಿಯರಿಗಾಗಿ ಒಂದು ಯೋಜನೆಯನ್ನ ಸಹ ಪರಿಚಯಿಸಿದೆ. ಸರ್ಕಾರವು ಸಮಾಜದ ಪ್ರತಿಯೊಂದು ವರ್ಗಕ್ಕೂ ವಿವಿಧ ರೀತಿಯಲ್ಲಿ ಆರ್ಥಿಕ ಸಹಾಯವನ್ನ ನೀಡುತ್ತದೆ. ಆದರೆ ಅನೇಕ ಜನರಿಗೆ ಅವರು ಪಡೆಯುವ ಪ್ರಯೋಜನಗಳ ಬಗ್ಗೆ ತಿಳಿದಿಲ್ಲ. ಕೇಂದ್ರ ಸರ್ಕಾರವು ಕಲ್ಪಿಸಿರುವ ಯೋಜನೆಗಳಲ್ಲಿ ಕೆಲವೇ ಕೆಲವು ಮಾತ್ರ ಜನರನ್ನು ತಲುಪಿವೆ. ಪ್ರಧಾನ ಮಂತ್ರಿ ಮಾತೃ ವಂದನಾ ಯೋಜನೆ (PMMVY) ಜನರಲ್ಲಿ ಕಡಿಮೆ ಜನಪ್ರಿಯತೆ ಹೊಂದಿರುವ ಯೋಜನೆಗಳಲ್ಲಿ ಒಂದಾಗಿದೆ. ಇದು ದೇಶದಲ್ಲಿ … Continue reading ಗರ್ಭಿಣಿಯರೇ, ಕೇಂದ್ರ ಸರ್ಕಾರದಿಂದ ಉಚಿತವಾಗಿ 11,000 ರೂ. ಲಭ್ಯ, ನೀವೂ ಅರ್ಜಿ ಸಲ್ಲಿಸಿ!
Copy and paste this URL into your WordPress site to embed
Copy and paste this code into your site to embed