ಗರ್ಭಿಣಿ ಮಹಿಳೆಯರೇ ಗಮನಿಸಿ : ಸರ್ಕಾರದಿಂದ ನಿಮಗೆ ಸಿಗಲಿದೆ 11,000 ರೂ.!

ಕೇಂದ್ರ ಸರ್ಕಾರವು ಗರ್ಭಿಣಿಯರು ಮತ್ತು ಹಾಲುಣಿಸುವ ತಾಯಂದಿರ ಆರೋಗ್ಯ ಹಾಗೂ ಪೌಷ್ಟಿಕಾಂಶದ ದೃಷ್ಟಿಯಿಂದ ಒಂದು ಅದ್ಭುತ ಯೋಜನೆಯನ್ನು ಜಾರಿಗೆ ತಂದಿದೆ. ಅದೇ ‘ಪ್ರಧಾನ ಮಂತ್ರಿ ಮಾತೃ ವಂದನಾ ಯೋಜನೆ’ (PMMVY). ಸರಿಯಾದ ತಿಳುವಳಿಕೆ ಇಲ್ಲದ ಕಾರಣ ಅನೇಕರು ಈ ಯೋಜನೆಯ ಪ್ರಯೋಜನವನ್ನು ಪಡೆಯುತ್ತಿಲ್ಲ. ಈ ಯೋಜನೆಯಡಿ ಅರ್ಹ ಮಹಿಳೆಯರ ಬ್ಯಾಂಕ್ ಖಾತೆಗೆ ಒಟ್ಟು ₹11,000 ವರೆಗೆ ಆರ್ಥಿಕ ನೆರವು ಸಿಗಲಿದೆ. ಈ ಹಣ ಯಾವ ರೀತಿ ಜಮೆಯಾಗುತ್ತದೆ ಮತ್ತು ಅರ್ಜಿ ಸಲ್ಲಿಸುವ ವಿಧಾನ ಇಲ್ಲಿದೆ: ಹಣ ಖಾತೆಗೆ … Continue reading ಗರ್ಭಿಣಿ ಮಹಿಳೆಯರೇ ಗಮನಿಸಿ : ಸರ್ಕಾರದಿಂದ ನಿಮಗೆ ಸಿಗಲಿದೆ 11,000 ರೂ.!