Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING:ರಫಾದ ನೆರವಿನ ವಿತರಣಾ ಕೇಂದ್ರದ ಬಳಿ ಇಸ್ರೇಲ್ ದಾಳಿ: 30 ಸಾವು | Israel-Hamas war

01/06/2025 12:46 PM

BREAKING : ಹುಬ್ಬಳ್ಳಿಯಲ್ಲಿ 11 ತಿಂಗಳ ಮಗುವಿಗೆ `ಕೊರೊನಾ ಸೋಂಕು’ ದೃಢ.!

01/06/2025 12:35 PM

BREAKING  : ದೇಶಾದ್ಯಂತ ಕೊರೊನಾ ಸಕ್ರಿಯ ಪ್ರಕರಣಗಳ ಸಂಖ್ಯೆ 3,395 ಕ್ಕೆ ಏರಿಕೆ : 4 ಸೋಂಕಿತರು ಸಾವು.!

01/06/2025 12:18 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಆ.25ರಂದೇ ‘384 KAS ಹುದ್ದೆ’ಗೆ ‘ಪೂರ್ವಭಾವಿ ಪರೀಕ್ಷೆ’: ದಿನಾಂಕ ಬದಲಾವಣೆಯಿಲ್ಲ: ‘KPSC’ ಸ್ಪಷ್ಟನೆ | KAS Recruitment
KARNATAKA

ಆ.25ರಂದೇ ‘384 KAS ಹುದ್ದೆ’ಗೆ ‘ಪೂರ್ವಭಾವಿ ಪರೀಕ್ಷೆ’: ದಿನಾಂಕ ಬದಲಾವಣೆಯಿಲ್ಲ: ‘KPSC’ ಸ್ಪಷ್ಟನೆ | KAS Recruitment

By kannadanewsnow0930/07/2024 8:05 PM

ಬೆಂಗಳೂರು: ಈಗಾಗಲೇ ಒಂದು ಬಾರಿ 384 ಕೆ ಎಎಸ್ ಹುದ್ದೆಗಳ ಪೂರ್ವಭಾವಿ ಪರೀಕ್ಷೆ ಮುಂದೂಡಿಕೆ ಮಾಡಲಾಗಿತ್ತು. ಮತ್ತೆಯೂ ಮುಂದೂಡಲಾಗುತ್ತದೆ ಎಂಬುದಾಗಿ ಹೇಳಲಾಗುತ್ತಿತ್ತು. ಆದರೇ 384 ಕೆಎಎಸ್ ಹುದ್ದೆಗಳ ನೇಮಕಾತಿಗೆ ಪೂರ್ವಭಾವಿ ಪರೀಕ್ಷೆಯನ್ನು ಆಗಸ್ಟ್.25ರಂದೇ ನಡೆಸಲಾಗುತ್ತದೆ. ಆ ದಿನಾಂಕದಲ್ಲಿ ಬದಲಾವಣೆ ಇಲ್ಲ ಅಂತ ಕೆಪಿಎಸ್ಸಿ ಕಾರ್ಯದರ್ಶಿ ಕೆ.ರಾಕೇಶ್ ಕುಮಾರ್ ಸ್ಪಷ್ಟ ಪಡಿಸಿದ್ದಾರೆ.

ಈ ಕುರಿತಂತೆ ಸುದ್ದಿಗಾರರೊಂದಿಗೆ ಮಾತನಾಡಿರುವಂತ ಅವರು, ಈಗಾಗಲೇ ಆಯೋಗದ ಸಭೆಯಲ್ಲಿ ಚರ್ಚೆ ನಡೆಸಿ, ಕೆಎಎಸ್ ಪೂರ್ವಭಾವಿ ಪರೀಕ್ಷೆಯ ದಿನಾಂಕವನ್ನು ಫೈನಲ್ ಮಾಡಲಾಗಿದೆ. ಆಗಸ್ಟ್.25ರಂದೇ ಪೂರ್ವಭಾವಿ ಪರೀಕ್ಷೆಯನ್ನು 384 ಕೆಎಎಸ್ ಹುದ್ದೆ ನೇಮಕ ಸಂಬಂಧ ನಡೆಸಲಾಗುತ್ತದೆ. ಪರೀಕ್ಷೆ ದಿನಾಂಕದಲ್ಲಿ ಯಾವುದೇ ಬದಲಾವಣೆಯಿಲ್ಲ ಎಂದರು.

ಅಂದಹಾಗೇ ಆಗಸ್ಟ್.25ರಂದು ವಿವಿಧ ಬ್ಯಾಂಕುಗಳ ನೇಮಕಾತಿಗೆ ಸಂಬಂಧಿಸಿದಂತೆ 6,128 ಗುಮಾಸ್ತ ಹುದ್ದೆಗಳಿಗೆ ಬ್ಯಾಂಕಿಂಗ್ ಪರೀಕ್ಷೆಯನ್ನು ಐಬಿಪಿಎಸ್ ನಡೆಸಲಿದೆ. ಇವುಗಳಲ್ಲಿ 457 ಹುದ್ದೆಗಳು ಕರ್ನಾಟಕದಲ್ಲಿ ಖಾಲಿ ಇದ್ದಾವೆ. ಈ ಪರೀಕ್ಷೆಯನ್ನು ಕನ್ನಡದಲ್ಲೂ ಬರೆಯಲು ಅವಕಾಶ ಕಲ್ಪಿಸಲಾಗಿದೆ. ಈ ಹುದ್ದೆಗಳಿಗೂ ಅರ್ಜಿಯನ್ನು ಅಭ್ಯರ್ಥಿಗಳು ಹಾಕಿರುವ ಕಾರಣ, ಕೆಎಎಸ್ ಪೂರ್ವಭಾವಿ ಪರೀಕ್ಷೆ ಮುಂದೂಡುವಂತೆ ಒತ್ತಾಯ ಕೇಳಿ ಬಂದಿತ್ತು. ಆದರೇ ಆಗಸ್ಟ್.25ರಂದೇ 384 ಕೆಎಎಸ್ ಹುದ್ದೆಗಳ ನೇಮಕಾತಿಗೆ ಪೂರ್ವಭಾವಿ ಪರೀಕ್ಷೆಯನ್ನು ನಡೆಸುವುದಾಗಿ ಕೆಪಿಎಸ್ಸಿ ಕಾರ್ಯದರ್ಶಿ ಸ್ಪಷ್ಟ ಪಡಿಸಿದ್ದಾರೆ.

ಕೇರಳದಲ್ಲಿ ಭೂ ಕುಸಿತ: ಕರ್ನಾಟಕದಲ್ಲೂ ಎಚ್ಚರಿಕೆ ವಹಿಸಲು ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಸಲಹೆ

ಶಿವಮೊಗ್ಗ: ನಾಳೆ ಸಾಗರದ ‘ಕಾರ್ಯನಿರತ ಪತ್ರಕರ್ತರ ಸಂಘ’ದಿಂದ ‘ಪತ್ರಿಕಾ ದಿನಾಚರಣೆ’

ಶಿವಮೊಗ್ಗ: ನಾಳೆ ‘ಮಳೆಹಾನಿ ಪ್ರದೇಶ’ಗಳಿಗೆ ‘ಶಾಸಕ ಬೇಳೂರು ಗೋಪಾಲಕೃಷ್ಣ’ ಭೇಟಿ, ವೀಕ್ಷಣೆ

Share. Facebook Twitter LinkedIn WhatsApp Email

Related Posts

BREAKING : ಹುಬ್ಬಳ್ಳಿಯಲ್ಲಿ 11 ತಿಂಗಳ ಮಗುವಿಗೆ `ಕೊರೊನಾ ಸೋಂಕು’ ದೃಢ.!

01/06/2025 12:35 PM1 Min Read

BREAKING : ಹೇಮಾವತಿ ಲಿಂಕ್ ಕೆನಾಲ್ ವಿರೋಧಿಸಿ ಪ್ರತಿಭಟನೆ: ಇಬ್ಬರು ಸ್ವಾಮೀಜಿಗಳು ಸೇರಿ 11 ಜನರ ವಿರುದ್ಧ `FIR’ ದಾಖಲು.!

01/06/2025 12:12 PM1 Min Read

ಭೂಕುಸಿತ: ಪಶ್ಚಿಮಘಟ್ಟ ಧಾರಣ ಸಾಮರ್ಥ್ಯದ ಅಧ್ಯಯನ ನಡೆಸಿ 3 ತಿಂಗಳಲ್ಲಿ ವರದಿ ಸಲ್ಲಿಸಿ : ಸಚಿವ ಈಶ್ವರ ಖಂಡ್ರೆ ಸೂಚನೆ

01/06/2025 11:51 AM1 Min Read
Recent News

BREAKING:ರಫಾದ ನೆರವಿನ ವಿತರಣಾ ಕೇಂದ್ರದ ಬಳಿ ಇಸ್ರೇಲ್ ದಾಳಿ: 30 ಸಾವು | Israel-Hamas war

01/06/2025 12:46 PM

BREAKING : ಹುಬ್ಬಳ್ಳಿಯಲ್ಲಿ 11 ತಿಂಗಳ ಮಗುವಿಗೆ `ಕೊರೊನಾ ಸೋಂಕು’ ದೃಢ.!

01/06/2025 12:35 PM

BREAKING  : ದೇಶಾದ್ಯಂತ ಕೊರೊನಾ ಸಕ್ರಿಯ ಪ್ರಕರಣಗಳ ಸಂಖ್ಯೆ 3,395 ಕ್ಕೆ ಏರಿಕೆ : 4 ಸೋಂಕಿತರು ಸಾವು.!

01/06/2025 12:18 PM

BREAKING : ಹೇಮಾವತಿ ಲಿಂಕ್ ಕೆನಾಲ್ ವಿರೋಧಿಸಿ ಪ್ರತಿಭಟನೆ: ಇಬ್ಬರು ಸ್ವಾಮೀಜಿಗಳು ಸೇರಿ 11 ಜನರ ವಿರುದ್ಧ `FIR’ ದಾಖಲು.!

01/06/2025 12:12 PM
State News
KARNATAKA

BREAKING : ಹುಬ್ಬಳ್ಳಿಯಲ್ಲಿ 11 ತಿಂಗಳ ಮಗುವಿಗೆ `ಕೊರೊನಾ ಸೋಂಕು’ ದೃಢ.!

By kannadanewsnow5701/06/2025 12:35 PM KARNATAKA 1 Min Read

ಹುಬ್ಬಳ್ಳಿ: ರಾಜ್ಯದಲ್ಲಿ ಕೊರೊನಾ ಸೋಂಕಿನ ಪ್ರಕರಣಗಳು ಹೆಚ್ಚಳವಾಗುತ್ತಿದ್ದು, ಈ ನಡುವೆ  ಹುಬ್ಬಳ್ಳಿಯಲ್ಲಿ 11 ತಿಂಗಳ ಮಗುವಿನಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ.…

BREAKING : ಹೇಮಾವತಿ ಲಿಂಕ್ ಕೆನಾಲ್ ವಿರೋಧಿಸಿ ಪ್ರತಿಭಟನೆ: ಇಬ್ಬರು ಸ್ವಾಮೀಜಿಗಳು ಸೇರಿ 11 ಜನರ ವಿರುದ್ಧ `FIR’ ದಾಖಲು.!

01/06/2025 12:12 PM

ಭೂಕುಸಿತ: ಪಶ್ಚಿಮಘಟ್ಟ ಧಾರಣ ಸಾಮರ್ಥ್ಯದ ಅಧ್ಯಯನ ನಡೆಸಿ 3 ತಿಂಗಳಲ್ಲಿ ವರದಿ ಸಲ್ಲಿಸಿ : ಸಚಿವ ಈಶ್ವರ ಖಂಡ್ರೆ ಸೂಚನೆ

01/06/2025 11:51 AM

ಗಮನಿಸಿ : ಮೊಬೈಲ್ ಸಂಖ್ಯೆಯಲ್ಲಿ 10 ಅಂಕೆಗಳು ಏಕೆ ಇರುತ್ತವೆ ಗೊತ್ತಾ? ಇಲ್ಲಿದೆ ಅಚ್ಚರಿಯ ಮಾಹಿತಿ

01/06/2025 11:39 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.