BREAKING: ಡಿ.29ಕ್ಕೆ ‘KAS ಹುದ್ದೆ’ಗಳ ನೇಮಕಾತಿಗೆ ‘ಪೂರ್ವಭಾವಿ ಪರೀಕ್ಷೆ’ ನಿಗದಿ | KAS Recruitment Exam

ಬೆಂಗಳೂರು: ಕೆಎಎಸ್ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಪೂರ್ವ ಭಾವಿ ಪರೀಕ್ಷೆಯನ್ನು ನಡೆಸಲು ದಿನಾಂಕ ನಿಗದಿಯಾಗಿದೆ. ದಿನಾಂಕ 29-12-2024ರಂದು ಕೆಎಎಸ್ ಪೂರ್ವಭಾವಿ ಮರು ಪರೀಕ್ಷೆ ನಡೆಸುವುದಾಗಿ ಕೆಪಿಎಸ್ಸಿ ಘೋಷಿಸಿದೆ. ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಕರ್ನಾಟಕ ಲೋಕಸೇವಾ ಆಯೋಗದ ಕಾರ್ಯದರ್ಶಿ ಡಾ.ರಾಕೇಶ್ ಕುಮಾರ್.ಕೆ ಅವರು ಮಾಹಿತಿ ನೀಡಿದ್ದು, 2023-24ನೇ ಸಾಲಿನ ಗೆಜೆಟೆಡ್ ಪ್ರೊಬೇಷನ‌ ಗ್ರೂಪ್-ಎ ಮತ್ತು ಗ್ರೂಪ್-ಬಿ ವೃಂದದ ಒಟ್ಟು 384 ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಅಧಿಸೂಚನೆ ಮತ್ತು ತಿದ್ದುಪಡಿ ಅಧಿಸೂಚನೆಗಳನ್ನು ಕ್ರಮವಾಗಿ 26-02-2024, 02-04-2024, 19-04-2024 ಮತ್ತು … Continue reading BREAKING: ಡಿ.29ಕ್ಕೆ ‘KAS ಹುದ್ದೆ’ಗಳ ನೇಮಕಾತಿಗೆ ‘ಪೂರ್ವಭಾವಿ ಪರೀಕ್ಷೆ’ ನಿಗದಿ | KAS Recruitment Exam