Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING: ಬೆಂಗಳೂರು ಏರ್‌ಪೋರ್ಟ್‌ನಲ್ಲಿ ತಪ್ಪಿದ ಭೀಕರ ವಿಮಾನ ದುರಂತ: ರನ್‌ವೇಗೆ ಅಪ್ಪಳಿಸಿದ ಏರ್ ಇಂಡಿಯಾ ಹಿಂಭಾಗ ಹಾನಿ!

BREAKING: ಬೆಂಗಳೂರಿನಲ್ಲಿ ಆತ್ಮಹತ್ಯೆಗೆ ಯತ್ನಿಸಿದ್ದ 16 ವರ್ಷದ ಬಾಲಕಿ ರಕ್ಷಣೆ

ಕಾಕ್ರೋಚ್‌ ಜನತಾ ಪಾರ್ಟಿ ಎಕ್ಸ್‌ ಖಾತೆಗೆ ಭಾರತದಲ್ಲಿ ನಿರ್ಬಂಧ: ಯಾರಿದು ಅಭಿಜಿತ್ ದಿಪ್ಕೆ? ಇಲ್ಲಿದೆ ಮಾಹಿತಿ | Cockroach Janata Party

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING: KPSCಯಿಂದ ‘384 KAS ಹುದ್ದೆ’ಗಳ ನೇಮಕಾತಿಯ ‘ಪೂರ್ವಭಾವಿ ಪರೀಕ್ಷೆ’ಗೆ ಅಂತಿಮ ವೇಳಾಪಟ್ಟಿ ಪ್ರಕಟ | KAS Exam 2024
KARNATAKA

BREAKING: KPSCಯಿಂದ ‘384 KAS ಹುದ್ದೆ’ಗಳ ನೇಮಕಾತಿಯ ‘ಪೂರ್ವಭಾವಿ ಪರೀಕ್ಷೆ’ಗೆ ಅಂತಿಮ ವೇಳಾಪಟ್ಟಿ ಪ್ರಕಟ | KAS Exam 2024

By ವಸಂತ ಬಿ ಈಶ್ವರಗೆರೆ

ಬೆಂಗಳೂರು: 384 ಕೆಎಎಸ್ ಹುದ್ದೆಗಳ ನೇಮಕಾತಿಗೆ ಪೂರ್ವಭಾವಿ ಪರೀಕ್ಷೆ ನಡೆಸೋದಕ್ಕೆ ಕೆಪಿಎಸ್ಸಿಯಿಂದ ವೇಳಾಪಟ್ಟಿಯನ್ನು ಪ್ರಕಟಿಸಲಾಗಿದೆ. ದಿನಾಂಕ 25-08-2024ರಂದು ಪೂರ್ವಭಾವಿ ಪರೀಕ್ಷೆ ನಡೆಸಲಾಗುತ್ತಿದೆ.

ಈ ಬಗ್ಗೆ ಕರ್ನಾಟಕ ಲೋಕಸೇಪಾ ಆಯೋಗದ ಕಾರ್ಯದರ್ಶಿ ಡಾ.ರಾಕೇಶ್ ಕುಮಾರ್.ಕೆ ಅವರು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದಾರೆ. 2023-24ನೇ ಸಾಲಿನ ಗೆಜೆಟೆಡ್ ಪ್ರೊಬೇಷನರ್ಸ್ 384 ಹುದ್ದೆಗಳ ಪೂರ್ವಭಾವಿ ಪರೀಕ್ಷೆಗೆ ವೇಳಾಪಟ್ಟಿಯನ್ನು ಪ್ರಕಟಿಸಲಾಗಿದೆ ಅಂತ ತಿಳಿಸಿದ್ದಾರೆ.

ದಿನಾಂಕ 25-08-2024ರ ಭಾನುವಾರ ಬೆಳಿಗ್ಗೆ 10 ರಿಂದ 12 ಗಂಟೆಯವರೆಗೆ ಪತ್ರಿಕೆ-1ರ ಪರೀಕ್ಷೆ ನಡೆಸಲಾಗುತ್ತಿದೆ. ಮಧ್ಯಾಹ್ನ 2 ಗಂಟೆಯಿಂದ 4 ಗಂಟೆಯವರೆಗೆ ಪತ್ರಿಕೆ-2ರ ಪರೀಕ್ಷೆ ನಡೆಸಲಾಗುತ್ತಿದೆ ಎಂಬುದಾಗಿ ತಿಳಿಸಿದ್ದಾರೆ.

‘ಅಂಗನವಾಡಿ ಕಾರ್ಯಕರ್ತೆ’ಯರಿಗೆ ‘ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್’ ಗುಡ್ ನ್ಯೂಸ್

BREAKING: ಜು.15ರಂದು ‘ಸಿಎಂ ಸಿದ್ಧರಾಮಯ್ಯ’ ನೇತೃತ್ವದಲ್ಲಿ ಮಹತ್ವದ ‘ಸಚಿವ ಸಂಪುಟ ಸಭೆ’ ನಿಗದಿ | Karnataka Cabinet Meeting

Share. Facebook Twitter LinkedIn WhatsApp Email

Related Posts

BREAKING: ಬೆಂಗಳೂರು ಏರ್‌ಪೋರ್ಟ್‌ನಲ್ಲಿ ತಪ್ಪಿದ ಭೀಕರ ವಿಮಾನ ದುರಂತ: ರನ್‌ವೇಗೆ ಅಪ್ಪಳಿಸಿದ ಏರ್ ಇಂಡಿಯಾ ಹಿಂಭಾಗ ಹಾನಿ!

2 Mins Read

BREAKING: ಬೆಂಗಳೂರಿನಲ್ಲಿ ಆತ್ಮಹತ್ಯೆಗೆ ಯತ್ನಿಸಿದ್ದ 16 ವರ್ಷದ ಬಾಲಕಿ ರಕ್ಷಣೆ

1 Min Read

ಸಾಗರದ ASP ಡಾ.ಬೆನಕ ಪ್ರಸಾದ್ ವರ್ಗಾವಣೆ: ಶಿವಮೊಗ್ಗ (ಎ) ಉಪವಿಭಾಗದ ನೂತನ ಎಎಸ್ಪಿಯಾಗಿ ನೇಮಕ

2 Mins Read
Recent News

BREAKING: ಬೆಂಗಳೂರು ಏರ್‌ಪೋರ್ಟ್‌ನಲ್ಲಿ ತಪ್ಪಿದ ಭೀಕರ ವಿಮಾನ ದುರಂತ: ರನ್‌ವೇಗೆ ಅಪ್ಪಳಿಸಿದ ಏರ್ ಇಂಡಿಯಾ ಹಿಂಭಾಗ ಹಾನಿ!

BREAKING: ಬೆಂಗಳೂರಿನಲ್ಲಿ ಆತ್ಮಹತ್ಯೆಗೆ ಯತ್ನಿಸಿದ್ದ 16 ವರ್ಷದ ಬಾಲಕಿ ರಕ್ಷಣೆ

ಕಾಕ್ರೋಚ್‌ ಜನತಾ ಪಾರ್ಟಿ ಎಕ್ಸ್‌ ಖಾತೆಗೆ ಭಾರತದಲ್ಲಿ ನಿರ್ಬಂಧ: ಯಾರಿದು ಅಭಿಜಿತ್ ದಿಪ್ಕೆ? ಇಲ್ಲಿದೆ ಮಾಹಿತಿ | Cockroach Janata Party

ವೈದ್ಯರ ಘೋರ ನಿರ್ಲಕ್ಷ್ಯಕ್ಕೆ ಮಹಿಳೆ ಬಲಿ: ಎಡ ಕಿಡ್ನಿ ಬದಲು ಬಲ ಕಿಡ್ನಿ ತೆರವು; 2 ಕೋಟಿ ರೂ. ಭಾರಿ ಪರಿಹಾರ ಘೋಷಿಸಿದ ಕೋರ್ಟ್.!

State News
KARNATAKA

BREAKING: ಬೆಂಗಳೂರು ಏರ್‌ಪೋರ್ಟ್‌ನಲ್ಲಿ ತಪ್ಪಿದ ಭೀಕರ ವಿಮಾನ ದುರಂತ: ರನ್‌ವೇಗೆ ಅಪ್ಪಳಿಸಿದ ಏರ್ ಇಂಡಿಯಾ ಹಿಂಭಾಗ ಹಾನಿ!

By ವಸಂತ ಬಿ ಈಶ್ವರಗೆರೆ KARNATAKA 2 Mins Read

ಬೆಂಗಳೂರು: ದೆಹಲಿಯಿಂದ ಬೆಂಗಳೂರಿಗೆ ಆಗಮಿಸುತ್ತಿದ್ದ ಏರ್ ಇಂಡಿಯಾ ವಿಮಾನವೊಂದು ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಲ್ಯಾಂಡಿಂಗ್ ಆಗುವ ವೇಳೆ ಭೀಕರ…

BREAKING: ಬೆಂಗಳೂರಿನಲ್ಲಿ ಆತ್ಮಹತ್ಯೆಗೆ ಯತ್ನಿಸಿದ್ದ 16 ವರ್ಷದ ಬಾಲಕಿ ರಕ್ಷಣೆ

ಸಾಗರದ ASP ಡಾ.ಬೆನಕ ಪ್ರಸಾದ್ ವರ್ಗಾವಣೆ: ಶಿವಮೊಗ್ಗ (ಎ) ಉಪವಿಭಾಗದ ನೂತನ ಎಎಸ್ಪಿಯಾಗಿ ನೇಮಕ

JOB ALERT: ರಾಜ್ಯದ ವಿವಿಧ ಇಲಾಖೆ, ನಿಗಮಗಳಲ್ಲಿ ಖಾಲಿ ಇರುವ ‘ಎಂಜಿನಿಯರ್ ಹುದ್ದೆ’ಗಳ ಭರ್ತಿಗೆ ಅರ್ಜಿ ಆಹ್ವಾನ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.