BREAKING: KPSCಯಿಂದ ‘384 KAS ಹುದ್ದೆ’ಗಳ ನೇಮಕಾತಿಯ ‘ಪೂರ್ವಭಾವಿ ಪರೀಕ್ಷೆ’ಗೆ ಅಂತಿಮ ವೇಳಾಪಟ್ಟಿ ಪ್ರಕಟ | KAS Exam 2024

ಬೆಂಗಳೂರು: 384 ಕೆಎಎಸ್ ಹುದ್ದೆಗಳ ನೇಮಕಾತಿಗೆ ಪೂರ್ವಭಾವಿ ಪರೀಕ್ಷೆ ನಡೆಸೋದಕ್ಕೆ ಕೆಪಿಎಸ್ಸಿಯಿಂದ ವೇಳಾಪಟ್ಟಿಯನ್ನು ಪ್ರಕಟಿಸಲಾಗಿದೆ. ದಿನಾಂಕ 25-08-2024ರಂದು ಪೂರ್ವಭಾವಿ ಪರೀಕ್ಷೆ ನಡೆಸಲಾಗುತ್ತಿದೆ. ಈ ಬಗ್ಗೆ ಕರ್ನಾಟಕ ಲೋಕಸೇಪಾ ಆಯೋಗದ ಕಾರ್ಯದರ್ಶಿ ಡಾ.ರಾಕೇಶ್ ಕುಮಾರ್.ಕೆ ಅವರು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದಾರೆ. 2023-24ನೇ ಸಾಲಿನ ಗೆಜೆಟೆಡ್ ಪ್ರೊಬೇಷನರ್ಸ್ 384 ಹುದ್ದೆಗಳ ಪೂರ್ವಭಾವಿ ಪರೀಕ್ಷೆಗೆ ವೇಳಾಪಟ್ಟಿಯನ್ನು ಪ್ರಕಟಿಸಲಾಗಿದೆ ಅಂತ ತಿಳಿಸಿದ್ದಾರೆ. ದಿನಾಂಕ 25-08-2024ರ ಭಾನುವಾರ ಬೆಳಿಗ್ಗೆ 10 ರಿಂದ 12 ಗಂಟೆಯವರೆಗೆ ಪತ್ರಿಕೆ-1ರ ಪರೀಕ್ಷೆ ನಡೆಸಲಾಗುತ್ತಿದೆ. ಮಧ್ಯಾಹ್ನ 2 ಗಂಟೆಯಿಂದ … Continue reading BREAKING: KPSCಯಿಂದ ‘384 KAS ಹುದ್ದೆ’ಗಳ ನೇಮಕಾತಿಯ ‘ಪೂರ್ವಭಾವಿ ಪರೀಕ್ಷೆ’ಗೆ ಅಂತಿಮ ವೇಳಾಪಟ್ಟಿ ಪ್ರಕಟ | KAS Exam 2024