ಡಿ.29ರಂದು 384 KAS ಹುದ್ದೆಗಳಿಗೆ ಪೂರ್ವಭಾವಿ ಮರುಪರೀಕ್ಷೆ: ಅಭ್ಯರ್ಥಿಗಳು ಈ ನಿಯಮಗಳ ಪಾಲನೆ ಕಡ್ಡಾಯ

ಚಿತ್ರದುರ್ಗ : ಕರ್ನಾಟಕ ಲೋಕಸೇವಾ ಆಯೋಗದಿಂದ ನಡೆಸಲಾಗುವ ಗೆಜೆಟೆಡ್ ಪ್ರೊಬೇಷನರ್ 384 ಹುದ್ದೆಗಳ ನೇಮಕಾತಿಯ ಪೂರ್ವಭಾವಿ ಮರುಪರೀಕ್ಷೆಯು ಇದೇ ಡಿ.29ರಂದು ಚಿತ್ರದುರ್ಗ ನಗರದ 25 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದೆ. ಈ ಪರೀಕ್ಷೆಯಲ್ಲಿ ಅಭ್ಯರ್ಥಿಗಳು ಈ ಕೆಳಕಂಡ ಅಂಶಗಳನ್ನು ಕಡ್ಡಾಯವಾಗಿ ಪಾಲಿಸಲು ಸೂಚಿಸಿದೆ. ಅಭ್ಯರ್ಥಿಗಳು ಕೆಪಿಎಸ್‍ಸಿಯಿಂದ ಡೌನ್‍ಲೋಡ್ ಮಾಡಿಕೊಂಡ ಮರು ಪರೀಕ್ಷೆಯ ಪ್ರವೇಶ ಪತ್ರ, ಭಾವಚಿತ್ರವಿರುವ ಮೂಲ ಗುರುತಿನ ಚೀಟಿ (ಚುನಾವಣೆ ಐಡಿ, ಆಧಾರ್ ಕಾರ್ಡ್, ಡ್ರೈವಿಂಗ್ ಲೈಸನ್ಸ್, ಪಾನ್‍ಕಾರ್ಡ್, ಪಾಸ್‍ಪೋರ್ಟ್, ಸರ್ಕಾರಿ ನೌಕರರ ಐಡಿ ಪರೀಕ್ಷಾ ಕೇಂದ್ರಗಳಲ್ಲಿ ಕಡ್ಡಾಯವಾಗಿ … Continue reading ಡಿ.29ರಂದು 384 KAS ಹುದ್ದೆಗಳಿಗೆ ಪೂರ್ವಭಾವಿ ಮರುಪರೀಕ್ಷೆ: ಅಭ್ಯರ್ಥಿಗಳು ಈ ನಿಯಮಗಳ ಪಾಲನೆ ಕಡ್ಡಾಯ