384 ಗೆಜೆಟೆಡ್ ಪ್ರೊಬೆಷನರ್ಸ್‌ (KAS) ಹುದ್ದೆಗಳ Prelims Exam ಮುಂದೂಡಿಕೆ

ಬೆಂಗಳೂರು: 2024 ಮೇ-5 ರಂದು ನಡೆಸಲು ಉದ್ದೇಶಿಸಲಾಗಿದ್ದ 384 ಗೆಜೆಟೆಡ್ ಪ್ರೊಬೆಷನರ್ಸ (KAS) ಹುದ್ದೆಗಳ Prelims Exam ನ್ನು ಇದೀಗ ಮುಂದೂಡಿ, 2024 ಜುಲೈ-7 ರಂದು ನಡೆಸಲು ದಿನಾಂಕ ನಿಗದಿಪಡಿಸಲಾಗಿದೆ. ಈ ಬಗ್ಗೆ ಆಯೋಗವು ತಿದ್ದುಪಡಿ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಆದೇಶದಲ್ಲಿ ಉಲ್ಲೇಖ ಮಾಡಿರುವಂತೆ ದಿನಾಂಕ:02-04-2024 ಆಯೋಗವು 2023-24ನೇ ಸಾಲಿನ ಗೆಜೆಟೆಡ್ ಪ್ರೊಬೇಷನರ್ಸ್ ಗ್ರೂಪ್-ಫಿ ಮತ್ತು ಗ್ರೂಪ್-ಬಿ ವೃಂದದ ಒಟ್ಟು 384 ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಅಧಿಸೂಚನೆ ಸಂಖ್ಯೆ ಪಿಎಸ್ ま 509/(1)/2023-24, ದಿನಾಂಕ:26-02-2024ರ ಹೊರಡಿಸಲಾಗಿದ್ದು, ಸದರಿ … Continue reading 384 ಗೆಜೆಟೆಡ್ ಪ್ರೊಬೆಷನರ್ಸ್‌ (KAS) ಹುದ್ದೆಗಳ Prelims Exam ಮುಂದೂಡಿಕೆ