‘ಭಯೋತ್ಪಾದಕ ಕೃತ್ಯಕ್ಕೆ ಸಿದ್ಧತೆ ಕೂಡ ಅಪರಾಧ’ : ಆರೋಪಿಯ ಜಾಮೀನು ಅರ್ಜಿ ತಿರಸ್ಕರಿಸಿದ ಸುಪ್ರೀಂಕೋರ್ಟ್

ನವದೆಹಲಿ : ಐಸಿಸ್ ಸಿದ್ಧಾಂತವನ್ನ ಹರಡಿದ ಮತ್ತು ಭಯೋತ್ಪಾದಕ ಸಂಘಟನೆಯ ಚಟುವಟಿಕೆಗಳನ್ನು ಮುಂದುವರಿಸಲು ಶಸ್ತ್ರಾಸ್ತ್ರಗಳನ್ನ ಖರೀದಿಸಲು ಜಬಲ್ಪುರ್ ಆರ್ಡನೆನ್ಸ್ ಕಾರ್ಖಾನೆಯ ಮೇಲೆ ದಾಳಿ ಮಾಡಲು ಸಂಚು ರೂಪಿಸಿದ ಆರೋಪ ಎದುರಿಸುತ್ತಿರುವ ವ್ಯಕ್ತಿಯ ಜಾಮೀನು ಅರ್ಜಿಯನ್ನ ಸುಪ್ರೀಂ ಕೋರ್ಟ್ ಮಂಗಳವಾರ ತಿರಸ್ಕರಿಸಿದೆ. ಭಯೋತ್ಪಾದನಾ ಕೃತ್ಯ ಎಸಗಲು ಸಿದ್ಧತೆ ನಡೆಸುವುದು ಸಹ ಕಠಿಣ ಭಯೋತ್ಪಾದನಾ ವಿರೋಧಿ ಕಾನೂನಿನ ಅಡಿಯಲ್ಲಿ ಅಪರಾಧವಾಗಿದೆ ಎಂದು ನ್ಯಾಯಮೂರ್ತಿಗಳಾದ ವಿಕ್ರಮ್ ನಾಥ್ ಮತ್ತು ಸಂದೀಪ್ ಮೆಹ್ತಾ ಅವರ ಪೀಠವು ಗಮನಿಸಿದೆ. ಇನ್ನು ಆರೋಪಿ ಸೈಯದ್ ಮಾಮೂರ್ … Continue reading ‘ಭಯೋತ್ಪಾದಕ ಕೃತ್ಯಕ್ಕೆ ಸಿದ್ಧತೆ ಕೂಡ ಅಪರಾಧ’ : ಆರೋಪಿಯ ಜಾಮೀನು ಅರ್ಜಿ ತಿರಸ್ಕರಿಸಿದ ಸುಪ್ರೀಂಕೋರ್ಟ್