ಬೆಂಗಳೂರಲ್ಲಿ 4,000 ಕೋಟಿ ವೆಚ್ಚದಲ್ಲಿ 500 ಕಿಮೀ ರಸ್ತೆಗೆ ವೈಟ್‌ ಟಾಪಿಂಗ್ ಡಿಪಿಆರ್ ಸಿದ್ಧತೆ: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು : “4 ಸಾವಿರ ಕೋಟಿ ರೂಪಾಯಿ ವೆಚ್ಚದಲ್ಲಿ ನಗರದ 500 ಕಿ.ಮೀ. ಉದ್ದದ ರಸ್ತೆಗಳನ್ನು ವೈಟ್ ಟಾಪಿಂಗ್ ಮಾಡಲು ಡಿಪಿಆರ್ ಸಿದ್ಧಪಡಿಸುತ್ತಿದ್ದೇವೆ. ನಗರದಲ್ಲಿ 1650 ಕಿ.ಮೀ ಉದ್ದದ ಪ್ರಮುಖ ರಸ್ತೆಗಳಿದ್ದು, ಹೊಸದಾಗಿ 104 ಕಿಮೀ ರಸ್ತೆಗೆ ವೈಟ್ ಟಾಪಿಂಗ್ ಮಾಡಲಾಗುತ್ತಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಹೇಳಿದರು. ಬೆಂಗಳೂರಿನ ಗಾಂಧಿನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ವೈಟ್ ಟಾಪಿಂಗ್ ಮತ್ತು ಸಮಗ್ರ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಮಂಗಳವಾರ ಚಾಲನೆ ನೀಡಿ ಮಾತನಾಡಿದರು. “ವೈಟ್ ಟಾಪಿಂಗ್ ರಸ್ತೆಗಳು ಸುಮಾರು … Continue reading ಬೆಂಗಳೂರಲ್ಲಿ 4,000 ಕೋಟಿ ವೆಚ್ಚದಲ್ಲಿ 500 ಕಿಮೀ ರಸ್ತೆಗೆ ವೈಟ್‌ ಟಾಪಿಂಗ್ ಡಿಪಿಆರ್ ಸಿದ್ಧತೆ: ಡಿಸಿಎಂ ಡಿ.ಕೆ. ಶಿವಕುಮಾರ್