BIGG NEWS: ಕಂದೂರಿನಲ್ಲಿ ಚಂದ್ರಶೇಖರ್‌ ಅಂತ್ಯಕ್ರಿಯೆಗೆ ಸಕಲ ಸಿದ್ಧತೆ; ಅಂತಿಮ ದರ್ಶನಕ್ಕೆ ಅವಕಾಶ

ದಾವಣಗೆರೆ: ಹೊನ್ನಾಳಿ ಶಾಸಕ ರೇಣುಕಾಚಾರ್ಯ ಅವರ ತಮ್ಮನ ಮಗ ಚಂದ್ರಶೇಖರ್ ಮೃತದೇಹವು ತುಂಗಾ ಕಾಲುವೆಯಲ್ಲಿ ಪತ್ತೆಯಾಗಿದ್ದು ಹಲವು ಅನುಮಾನಗಳನ್ನು  ಎಡೆಮಾಡಿಕೊಟ್ಟಿದೆ. ಇದೀಗ  ಕುಂದೂರಲ್ಲಿ ಚಂದ್ರಶೇಖರ್​ ಸಾರ್ವಜನಿಕರಿಗೆ  ಅಂತಿಮ ದರ್ಶನಕ್ಕೆ ಅವಕಾಶ ನೀಡಲಾಗಿದೆ.  BIGG NEWS: ಮಾನವೀಯತೆ ಮರೆತ ವೈದ್ಯ, ಸಿಬ್ಬಂದಿಯಿಂದ ಘಟನೆ ನಡೆದಿದೆ; ಸಿಎಂ ಜೊತೆ ಚರ್ಚಿಸಿ ನಿರ್ಧಾರ ಕೈಗೊಳ್ಳುತ್ತೇವೆ; ಡಾ. ಸುಧಾಕರ್‌   ಈಗಾಗಲೇ ಹುಟ್ಟೂರು ಕುಂದೂರಿನಲ್ಲಿ  ಅಂತ್ಯಕ್ರಿಯೆ ನಡೆಸಲು ಎಲ್ಲ ಸಿದ್ಧತೆ ನಡೆದಿದೆ. ಮಾಜಿ ಸಿಎಂ ಬಿ.ಎಸ್‌ ಯಡಿಯೂರಪ್ಪ, ಮಾಜಿ ಸಚಿವ ಈಶ್ವರಪ್ಪ ಸೇರಿದಂತೆ … Continue reading BIGG NEWS: ಕಂದೂರಿನಲ್ಲಿ ಚಂದ್ರಶೇಖರ್‌ ಅಂತ್ಯಕ್ರಿಯೆಗೆ ಸಕಲ ಸಿದ್ಧತೆ; ಅಂತಿಮ ದರ್ಶನಕ್ಕೆ ಅವಕಾಶ