BIGG NEWS: ಜ್ಞಾನಯೋಗಾಶ್ರಮದಲ್ಲಿ ಶ್ರೀಗಳ ಅಂತ್ಯಕ್ರಿಯೆಗೆ ಸಿದ್ಧತೆ; ಅಂತ್ಯಸಂಸ್ಕಾರ ನಡೆಯುವ ಸ್ಥಳ ಪರಿಶೀಲಿಸಿದ ಜಿಲ್ಲಾಧಿಕಾರಿ

ವಿಜಯಪುರ: ಜ್ಞಾನಯೋಗಾಶ್ರಮದ ಪರಮಪೂಜ್ಯ ಶ್ರೀ ಸಿದ್ದೇಶ್ವರ ಸ್ವಾಮೀಜಿಗಳು ಲಿಂಗೈಕ್ಯರಾಗಿದ್ದಾರೆ. ಇದೀಗ ಶ್ರೀಗಳ ಅಂತ್ಯಕ್ರಿಯೆಗೆ ಸಲಕ ಸಿದ್ಧತೆ ಮಾಡಿಕೊಳ್ಳಲಾಗಿದೆ. ಸ್ವಾಮೀಜಿ ಅಂತ್ಯಕ್ರಿಯೆ ನಡೆಯುವ ಸ್ಥಳವನ್ನು ಜಿಲ್ಲಾಧಿಕಾರಿ ಪರಿಶೀಲನೆ ನಡೆಸಿದ್ದಾರೆ. ಡಿಸಿ ವಿಜಯ್‌ ಮಹಾಂತೇಶ್‌ ದಾನಮ್ಮನವರ್‌ ರಿಂದ ಸ್ಥಳ ಪರಿಶೀಲನೆ ನಡೆಸಿದ್ದಾರೆ. ಸದ್ಯ ಸೈನಿಕ ಶಾಲೆಯಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಮಧ್ಯಾಹ್ನ 3 ಗಂಟೆವರೆಗೆ ಅಂತಿಮ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಲಾಗಿದೆ. ಮುಂಜಾನೆಯಿಂದಲೇ ಸಾವಿರಾರು ಭಕ್ತರು ಆಗಮಿಸಿ ಅಂತಿಮ ದರ್ಶನ ಪಡೆದು ಪುನೀತರಾಗುತ್ತಿದ್ದಾರೆ. ಸ್ವಾಮೀಜಿ ದರ್ಶನಕ್ಕಾಗಿ ಇನ್ನೂ ಅಪಾರ ಸಂಖ್ಯೆಯಲ್ಲಿ … Continue reading BIGG NEWS: ಜ್ಞಾನಯೋಗಾಶ್ರಮದಲ್ಲಿ ಶ್ರೀಗಳ ಅಂತ್ಯಕ್ರಿಯೆಗೆ ಸಿದ್ಧತೆ; ಅಂತ್ಯಸಂಸ್ಕಾರ ನಡೆಯುವ ಸ್ಥಳ ಪರಿಶೀಲಿಸಿದ ಜಿಲ್ಲಾಧಿಕಾರಿ