ಸಾಗರದ ಮಾರಿಕಾಂಬ ಜಾತ್ರೆಗೆ ಭರ್ಜರಿ ಸಿದ್ಧತೆ: ನಾಳೆ ಶಾಸಕ ಗೋಪಾಲಕೃಷ್ಣ ಬೇಳೂರು ಪೋಸ್ಟರ್, ಕ್ಯಾಲೆಂಡರ್ ಬಿಡುಗಡೆ

ಶಿವಮೊಗ್ಗ; ಸಾಗರದ ಮಾರಿಕಾಂಬ ದೇವಿ ಜಾತ್ರೆಗೆ ಭರ್ಜರಿ ತಯಾರಿ ನಡೆದಿದೆ. ಈಗಾಗಲೇ ದೇವಸ್ಥಾನ ಮುಂಭಾಗದ ರಸ್ತೆ ಡಾಂಬಾರೀಕರಣ ಕಾಮಗಾರಿಗೆ ಚಾಲನೆಯನ್ನು ಶಾಸಕ ಗೋಪಾಲಕೃಷ್ಣ ಬೇಳೂರು ನೆರವೇರಿಸಿದ್ದರು. ಆ ಬಳಿಕ ರಸ್ತೆ ಡಾಂಬಾರೀಕರಣವೂ ಮಾಡಲಾಗಿದೆ. ಇದೀಗ ನಾಳೆ ಜಾತ್ರಾ ಮಹೋತ್ಸವದ ಪೋಸ್ಟರ್, ಕ್ಯಾಲೆಂಡರ್ ಅವರನ್ನು ಬಿಡುಗಡೆ ಮಾಡಲಿದ್ದಾರೆ. ಸಾಗರ ಶಾಸಕ ಗೋಪಾಲಕೃಷ್ಣ ಬೇಳೂರು ನಾಳೆ ಬೆಳಗ್ಗೆ ಶ್ರೀ ಮಾರಿಕಾಂಬಾ ಜಾತ್ರಾ ಮಹೋತ್ಸವದ ಪ್ರಯುಕ್ತ ಬೆಳಗ್ಗೆ 10.30ಕ್ಕೆ ಜಾತ್ರೆಯ ಪೋಸ್ಟರ್ ಹಾಗೂ ಕ್ಯಾಲೆಂಡರ್ ರಿಲೀಸ್ ಮಾಡಲಿದ್ದಾರೆ. ಇದಾದ ಬಳಿಕ 11 … Continue reading ಸಾಗರದ ಮಾರಿಕಾಂಬ ಜಾತ್ರೆಗೆ ಭರ್ಜರಿ ಸಿದ್ಧತೆ: ನಾಳೆ ಶಾಸಕ ಗೋಪಾಲಕೃಷ್ಣ ಬೇಳೂರು ಪೋಸ್ಟರ್, ಕ್ಯಾಲೆಂಡರ್ ಬಿಡುಗಡೆ