ಭಾರತ ಚುನಾವಣಾ ಆಯೋಗದಿಂದ ಮತದಾರರ ಪಟ್ಟಿಗಳ ವಿಶೇಷ ಸಮಗ್ರ ಪರಿಷ್ಕರಣೆ ಪೂರ್ವ ಸಿದ್ಧತೆ: ಶಿವಮೊಗ್ಗ ಡಿಸಿ ಪ್ರಭುಲಿಂಗ ಕವಳಿಕಟ್ಟಿ

ಶಿವಮೊಗ್ಗ: ಮಾನ್ಯ ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ 2002 ರ ಮತದಾರರ ಪಟ್ಟಿಯನ್ನು 2025 ರ ಪರಿಷ್ಕೃತ ಮತದಾರರ ಪಟ್ಟಿಗೆ ಮ್ಯಾಪಿಂಗ್ ಮಾಡುವ ಕಾರ್ಯ ಪ್ರಗತಿಯಲ್ಲಿದ್ದು ಈ ಪ್ರಕ್ರಿಯೆಯು ಪ್ರತಿಯೊಬ್ಬ ಮತದಾರರಿಗೂ ಅತಿ ಮಹತ್ವದ್ದಾಗಿದೆ ಎಂದು ಜಿಲ್ಲಾಧಿಕಾರಿಗಳಾದ ಪ್ರಭುಲಿಂಗ ಕವಳಿಕಟ್ಟಿ ತಿಳಿಸಿದ್ದಾರೆ. ಹಾಗೂ ಮಾನ್ಯ ಆಯೋಗವು ದಿನಾಂಕ: 06-01-2025 ರ ಆದೇಶವನ್ನು ಹೊರಡಿಸಿದ ದಿನಾಂಕದಲ್ಲಿ ಇದ್ದಂತೆ ಪ್ರಸ್ತುತ ಇರುವ ಪ್ರತಿಯೊಬ್ಬ ಮತದಾರನಿಗೆ ಮುಂಚಿತವಾಗಿ ಭರ್ತಿ ಮಾಡಲಾದ ಗಣತಿ ನಮೂನೆಯು ಲಭ್ಯವಿರತಕ್ಕದ್ದು ಮತ್ತ ಕರಡು ಮತದಾರನಿಗೆ ಪಟ್ಟಿಯು 2025 … Continue reading ಭಾರತ ಚುನಾವಣಾ ಆಯೋಗದಿಂದ ಮತದಾರರ ಪಟ್ಟಿಗಳ ವಿಶೇಷ ಸಮಗ್ರ ಪರಿಷ್ಕರಣೆ ಪೂರ್ವ ಸಿದ್ಧತೆ: ಶಿವಮೊಗ್ಗ ಡಿಸಿ ಪ್ರಭುಲಿಂಗ ಕವಳಿಕಟ್ಟಿ