2028ರ ವಿಧಾನಸಭೆ ಚುನಾವಣೆಗೆ ಮಹಿಳಾ ಅಭ್ಯರ್ಥಿಗಳನ್ನು ತಯಾರು ಮಾಡಿ: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು: “ಮಹಿಳಾ ಮೀಸಲಾತಿ ಜಾರಿಯಾದರೆ ಮುಂಬರುವ 2028ರ ವಿಧಾನಸಭಾ ಚುನಾವಣೆಯಲ್ಲಿ 224 ಕ್ಷೇತ್ರಗಳ ಪೈಕಿ 74 ಕ್ಷೇತ್ರಗಳಲ್ಲಿ ಮಹಿಳೆಯರೇ ಅಭ್ಯರ್ಥಿಗಳಾಗುತ್ತಾರೆ. ಹೀಗಾಗಿ ಮಹಿಳಾ ಕಾಂಗ್ರೆಸ್ ವತಿಯಿಂದ ಮಹಿಳಾ ಅಭ್ಯರ್ಥಿಗಳನ್ನು ತಯಾರು ಮಾಡಬೇಕು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಕೆಪಿಸಿಸಿ ಭಾರತ ಜೋಡೋ ಭವನದಲ್ಲಿ ಶನಿವಾರ ನಡೆದ ಮಹಿಳಾ ದಿನಾಚರಣೆ ಕಾರ್ಯಕ್ರಮದಲ್ಲಿ ಕೆಪಿಸಿಸಿ ಅಧ್ಯಕ್ಷರೂ ಆದ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಮಾತನಾಡಿದರು. ಈ ಕಾರ್ಯಕ್ರಮದಲ್ಲಿ ಕಾರ್ಯಾಧ್ಯಕ್ಷರಾದ ಜಿ.ಸಿ ಚಂದ್ರಶೇಖರ್, ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷರಾದ ವಿನಯ್ ಕುಮಾರ್ … Continue reading 2028ರ ವಿಧಾನಸಭೆ ಚುನಾವಣೆಗೆ ಮಹಿಳಾ ಅಭ್ಯರ್ಥಿಗಳನ್ನು ತಯಾರು ಮಾಡಿ: ಡಿಸಿಎಂ ಡಿ.ಕೆ. ಶಿವಕುಮಾರ್