ನರೇಗಾ ಯೋಜನೆಯಡಿ ಕಾರ್ಮಿಕ ಆಯವ್ಯಯ ಸಿದ್ಧಪಡಿಸಿ: ಗ್ರಾ.ಪಂ.ಗಳಿಗೆ ಸಚಿವ ಪ್ರಿಯಾಂಕ್‌ ಖರ್ಗೆ ಸೂಚನೆ

ಬೆಂಗಳೂರು: ಮಹಾತ್ಮಗಾಂಧಿ ನರೇಗಾ ಯೋಜನೆಯಡಿ ʼಗ್ರಾಮಾಭಿವೃದ್ಧಿಯ ಹೊಸ ಹಾದಿ-ಯುಕ್ತಧಾರʼ ಮಾರ್ಗಸೂಚಿಗಳನ್ನು ಅನುಸರಿಸಿ 2026-27ನೇ ಸಾಲಿನ ಕಾರ್ಮಿಕ ಆಯವ್ಯಯ ತಯಾರಿಸುವ ಸಂಬಂಧ ರಾಜ್ಯದ ಎಲ್ಲ ಗ್ರಾಮ ಪಂಚಾಯತಿಗಳಿಗೆ ಮಾರ್ಗದರ್ಶನ ನೀಡಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಹಾಗೂ ಮಾಹಿತಿ ಮತ್ತು ತಂತ್ರಜ್ಞಾನ ಸಚಿವ ಪ್ರಿಯಾಂಕ್‌ ಖರ್ಗೆ ತಿಳಿಸಿದ್ದಾರೆ. ಮಹಾತ್ಮಗಾಂಧಿ ನರೇಗಾ ಯೋಜನೆಯಡಿ ಅಕುಶಲ ಕೆಲಸಕ್ಕೆ ಬೇಡಿಕೆ ಸಲ್ಲಿಸುವ ಗ್ರಾಮೀಣ ಪ್ರದೇಶದ ಕುಟುಂಬಗಳಿಗೆ ವರ್ಷದಲ್ಲಿ 100 ದಿನಗಳ ಅಕುಶಲ ಕೆಲಸ ಖಾತ್ರಿ ಪಡಿಸುತ್ತದೆ. ಕೂಲಿಕಾರರಿಗೆ ಸಕಾಲದಲ್ಲಿ ಅಕುಶಲ ಕೆಲಸ ಒದಗಿಸುವುದರೊಂದಿಗೆ … Continue reading ನರೇಗಾ ಯೋಜನೆಯಡಿ ಕಾರ್ಮಿಕ ಆಯವ್ಯಯ ಸಿದ್ಧಪಡಿಸಿ: ಗ್ರಾ.ಪಂ.ಗಳಿಗೆ ಸಚಿವ ಪ್ರಿಯಾಂಕ್‌ ಖರ್ಗೆ ಸೂಚನೆ