BREAKING NEWS : ವಿಧಾನಸಭೆಯಲ್ಲಿ ಖಾಸಗಿ ವಿಶ್ವವಿದ್ಯಾಲಯಗಳ ವಿಧೇಯಕ ಮಂಡನೆ

ಬೆಳಗಾವಿ : ಇಂದು ವಿಧಾನಸಭೆಯಲ್ಲಿ ರಾಜ್ಯದ ಆರು ಸಂಸ್ಥೆಗಳಿಗೆ ವಿಶ್ವವಿದ್ಯಾನಿಲಯ ಸ್ಥಾನಮಾನ ನೀಡುವ ಖಾಸಗಿ ವಿಶ್ವವಿದ್ಯಾಲಯಗಳ ವಿಧೇಯಕ ಮಂಡನೆಯಾಗಿದೆ. ಉನ್ನತ ಶಿಕ್ಷಣ ಸಚಿವ ಅಶ್ವಥ್ ನಾರಾಯಣ್ ವಿಶ್ವವಿದ್ಯಾಲಯಗಳ ವಿಧೇಯಕ ಮಂಡಿಸಿದರು.ಟಿ ಜಾನ್ ವಿಶ್ವವಿದ್ಯಾಲಯ (ಬೆಂಗಳೂರು), ರಾಜ್ಯ ಒಕ್ಕಲಿಗರ ಸಂಘ ವಿಶ್ವವಿದ್ಯಾಲಯ (ಬೆಂಗಳೂರು), ಸಪ್ತಗಿರಿ ವಿಶ್ವವಿದ್ಯಾಲಯ (ಬೆಂಗಳೂರು), ಆಚಾರ್ಯ ವಿಶ್ವವಿದ್ಯಾಲಯ (ಬೆಂಗಳೂರು), GM ವಿಶ್ವವಿದ್ಯಾಲಯ (ದಾವಣಗೆರೆ) ಮತ್ತು ಕಿಷ್ಕಿಂದಾ ವಿಶ್ವವಿದ್ಯಾಲಯ (ಬಳ್ಳಾರಿ) ಸೇರಿ ಒಟ್ಟು ಆರು ವಿವಿಗಳ ವಿಧೇಯಕ ಮಂಡನೆಯಾಗಿದೆ. ಈ ಮೂಲಕ ಕರ್ನಾಟಕದಲ್ಲಿರುವ ಖಾಸಗಿ ವಿಶ್ವವಿದ್ಯಾನಿಲಯಗಳು ಪ್ರಸ್ತುತ … Continue reading BREAKING NEWS : ವಿಧಾನಸಭೆಯಲ್ಲಿ ಖಾಸಗಿ ವಿಶ್ವವಿದ್ಯಾಲಯಗಳ ವಿಧೇಯಕ ಮಂಡನೆ