ನವದೆಹಲಿ: ಇಂದು ಪ್ಯಾರೀಸ್ ಒಲಂಪಿಕ್ಸ್ ನಲ್ಲಿ ಮಹಿಳೆಯರ 10 ಮೀಟರ್ ಏರ್ ಪಿಸ್ತೂಲ್ ವಿಭಾಗದಲ್ಲಿ ಭಾರತದ ಮನು ಭಾಕರ್ ಅವರು ಕಂಚಿನ ಪದಕವನ್ನು ಗೆದ್ದರು. ಇಂತಹ ಅವರಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಭಿನಂದಿಸಿದ್ದಾರೆ.
🇮🇳 𝗙𝗶𝗿𝗶𝗻𝗴 𝗜𝗻𝗱𝗶𝗮 𝘁𝗼 𝗴𝗹𝗼𝗿𝘆! Really great to see Manu Bhaker with her historic Bronze medal. 😁
👉 𝗙𝗼𝗹𝗹𝗼𝘄 @sportwalkmedia 𝗳𝗼𝗿 𝗲𝘅𝘁𝗲𝗻𝘀𝗶𝘃𝗲 𝗰𝗼𝘃𝗲𝗿𝗮𝗴𝗲 𝗼𝗳 𝗜𝗻𝗱𝗶𝗮𝗻 𝗮𝘁𝗵𝗹𝗲𝘁𝗲𝘀 𝗮𝘁 𝘁𝗵𝗲 𝗣𝗮𝗿𝗶𝘀 𝗢𝗹𝘆𝗺𝗽𝗶𝗰𝘀 𝟮𝟬𝟮𝟰!
📸 Pics… pic.twitter.com/XuWwCJO5b8
— India at Paris 2024 Olympics (@sportwalkmedia) July 28, 2024
ಈ ಬಗ್ಗೆ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಅವರು, ಪ್ಯಾರಿಸ್ ಒಲಿಂಪಿಕ್ಸ್ನಲ್ಲಿ 10 ಮೀಟರ್ ಏರ್ ಪಿಸ್ತೂಲ್ ಶೂಟಿಂಗ್ ಸ್ಪರ್ಧೆಯಲ್ಲಿ ಕಂಚಿನ ಪದಕದೊಂದಿಗೆ ಭಾರತದ ಪದಕಗಳ ಖಾತೆಯನ್ನು ತೆರೆದಿದ್ದಕ್ಕಾಗಿ ಮನು ಭಾಕರ್ ಅವರಿಗೆ ಹೃತ್ಪೂರ್ವಕ ಅಭಿನಂದನೆಗಳು ಅಂತ ತಿಳಿಸಿದ್ದಾರೆ.
ಶೂಟಿಂಗ್ ಸ್ಪರ್ಧೆಯಲ್ಲಿ ಒಲಿಂಪಿಕ್ ಪದಕ ಗೆದ್ದ ಮೊದಲ ಭಾರತೀಯ ಮಹಿಳೆ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಮನು ಭಾಕರ್ ಬಗ್ಗೆ ಭಾರತ ಹೆಮ್ಮೆ ಪಡುತ್ತದೆ. ಅವರ ಸಾಧನೆಯು ಅನೇಕ ಕ್ರೀಡಾಪಟುಗಳಿಗೆ, ವಿಶೇಷವಾಗಿ ಮಹಿಳೆಯರಿಗೆ ಸ್ಫೂರ್ತಿ ನೀಡಲಿದೆ. ಭವಿಷ್ಯದಲ್ಲಿ ಅವರು ಸಾಧನೆಯ ಹೆಚ್ಚಿನ ಎತ್ತರಕ್ಕೆ ಏರಲಿ ಎಂದು ನಾನು ಬಯಸುತ್ತೇನೆ ಎಂದು ಹೇಳಿದ್ದಾರೆ.
Heartiest congratulations to Manu Bhaker for opening India’s medal tally with her bronze medal in the 10 metre air pistol shooting event at the Paris Olympics. She is the first Indian woman to win an Olympic medal in a shooting competition. India is proud of Manu Bhaker. Her…
— President of India (@rashtrapatibhvn) July 28, 2024
ಇವರೇ ನೋಡಿ ‘ಒಲಂಪಿಕ್ಸ್’ನಲ್ಲಿ ಕಳೆದ 5 ಆವೃತ್ತಿಗಳಲ್ಲಿ ‘ಭಾರತದ ಮೊದಲ ಪದಕ ವಿಜೇತ’ರು | Paris Olympics 2024
ಪ್ರಯಾಣಿಕರ ಗಮನಕ್ಕೆ: ಜು.29ರ ನಾಳೆಯಿಂದ ಜು.4ರವರೆಗೆ ಈ ರೈಲುಗಳ ಸಂಚಾರ ರದ್ದು | Train Cancelled