17 ಮಕ್ಕಳಿಗೆ ಪ್ರಧಾನಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ ಪ್ರದಾನ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ನವದೆಹಲಿ: ರಾಷ್ಟ್ರಪತಿ ಭವನದ ಸಾಂಸ್ಕೃತಿಕ ಕೇಂದ್ರದಲ್ಲಿ ಇಂದು (ಡಿಸೆಂಬರ್ 26, 2024) ನಡೆದ ಸಮಾರಂಭದಲ್ಲಿ ಭಾರತದ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಸಾಧಾರಣ ಹಾಗೂ ವಿಶೇಷ ಸಾಧನೆಗಳಿಗಾಗಿ ಏಳು ವಿಭಾಗಗಳಲ್ಲಿ ಒಟ್ಟು 17 ಮಕ್ಕಳಿಗೆ ಪ್ರಧಾನಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರವನ್ನು ಪ್ರದಾನ ಮಾಡಿದರು.  ಈ ಸಂದರ್ಭದಲ್ಲಿ, ಎಲ್ಲಾ ಪ್ರಶಸ್ತಿ ವಿಜೇತರನ್ನು ರಾಷ್ಟ್ರಪತಿಯವರು ಅಭಿನಂದಿಸಿದರು ಮತ್ತು ಸಾಧಕ ಮಕ್ಕಳ ಕುರಿತಾಗಿ ಸಮಾರಂಭವನ್ನು ಉದ್ದೇಶಿಸಿ ಮಾತನಾಡುತ್ತಾ “ಇಡೀ ದೇಶ ಮತ್ತು ಸಮಾಜವು ಇವರ ಬಗ್ಗೆ ಹೆಮ್ಮೆಪಡುತ್ತದೆ, ದೇಶದ ಇತರ ಬಾಲಕರುಗಳಿಗೆ … Continue reading 17 ಮಕ್ಕಳಿಗೆ ಪ್ರಧಾನಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ ಪ್ರದಾನ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು