BIG NEWS: ಇಂದು HALನಲ್ಲಿ 208 ಕೋಟಿ ರೂ. ಮೌಲ್ಯದ ʻರಾಕೆಟ್ ಎಂಜಿನ್ ಉತ್ಪಾದನಾ ಘಟಕʼಕ್ಕೆ ರಾಷ್ಟ್ರಪತಿ ಮುರ್ಮು ಚಾಲನೆ |Droupadi Murmu

ಬೆಂಗಳೂರು : ಬೆಂಗಳೂರಿನಲ್ಲಿ 208 ಕೋಟಿ. ರೂ ಮೌಲ್ಯದ ರಾಕೆಟ್ ಇಂಜಿನ್ ಉತ್ಪಾದನಾ ಘಟಕಕ್ಕೆ ಇಂದು ರಾಷ್ಟ್ರಪತಿ ದ್ರೌಪದಿ ಮುರ್ಮು ( Droupadi Murmu) ಚಾಲನೆ ನೀಡಲಿದ್ದಾರೆ. ಸದ್ಯ ಕರ್ನಾಟಕ ಪ್ರವಾಸದಲ್ಲಿರುವ ರಾಷ್ಟ್ರಪತಿ ದ್ರೌಪದಿ ಮುರ್ಮು ನಿನ್ನೆ ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ನಾಡಹಬ್ಬ ದಸರಾಗೆ ಚಾಲನೆ ನೀಡಿದರು. ಬೆಂಗಳೂರಿನಲ್ಲಿ 208 ಕೋಟಿ. ರೂ ಮೌಲ್ಯದ ರಾಕೆಟ್ ಇಂಜಿನ್ ಉತ್ಪಾದನಾ ಘಟಕವನ್ನು ಉದ್ಘಾಟಿಸಲಿದ್ದಾರೆ. 208 ಕೋಟಿ ರೂ. ಮೊತ್ತದ ಇಂಟಿಗ್ರೇಟೆಡ್ ಕ್ರಯೋಜೆನಿಕ್ ಇಂಜಿನ್ ಮ್ಯಾನುಫ್ಯಾಕ್ಚರಿಂಗ್ ಫೆಸಿಲಿಟಿ (ICMF) ಅನ್ನು … Continue reading BIG NEWS: ಇಂದು HALನಲ್ಲಿ 208 ಕೋಟಿ ರೂ. ಮೌಲ್ಯದ ʻರಾಕೆಟ್ ಎಂಜಿನ್ ಉತ್ಪಾದನಾ ಘಟಕʼಕ್ಕೆ ರಾಷ್ಟ್ರಪತಿ ಮುರ್ಮು ಚಾಲನೆ |Droupadi Murmu