ಗುಜರಾತ್ ಕೇಬಲ್ ಬ್ರಿಡ್ಜ್ ದುರಂತ : ಸಂತಾಪ ಸೂಚಿಸಿದ ರಾಷ್ಟ್ರಪತಿ ದ್ರೌಪದಿ ಮುರ್ಮು |Cable Bridge Collapses

ಮೊರ್ಬಿ : ಗುಜರಾತ್ನ ಮೊರ್ಬಿಯಲ್ಲಿ ಭಾನುವಾರ (ಅಕ್ಟೋಬರ್ 30) ಕೇಬಲ್ ಸೇತುವೆ ಕುಸಿದು ಸುಮಾರು 400 ಜನರು ನದಿಗೆ ಬಿದ್ದಿದ್ದಾರೆ. ಇನ್ನು ಈ ದುರಂತದಲ್ಲಿ ಮೃತಪಟ್ಟವರ  ಸಂಖ್ಯೆ 40ಕ್ಕೆ ಏರಿಕೆಯಾಗಿದ್ದು, ಸುಮಾರು100 ಮಂದಿಗೆ ಗಾಯಗೊಂಡಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಗುಜರಾತ್ ನ ಮೊರ್ಬಿಯಲ್ಲಿ ನಡೆದ ದುರಂತಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಸಂತಾಪ ಸೂಚಿಸಿದ್ದಾರೆ.  ಈ ಘಟನೆ ನನ್ನನ್ನು ಚಿಂತೆಗೀಡುಮಾಡಿದೆ. ನನ್ನ ಆಲೋಚನೆಗಳು ಮತ್ತು ಪ್ರಾರ್ಥನೆಗಳು ಜನರೊಂದಿಗೆ ಇವೆ. ಸಂತ್ರಸ್ತರಿಗೆ ಸರ್ಕಾರ ಸಹಾಯ ಮಾಡಲಿದೆ. ರಕ್ಷಣಾ ಕಾರ್ಯಾಚರಣೆ … Continue reading ಗುಜರಾತ್ ಕೇಬಲ್ ಬ್ರಿಡ್ಜ್ ದುರಂತ : ಸಂತಾಪ ಸೂಚಿಸಿದ ರಾಷ್ಟ್ರಪತಿ ದ್ರೌಪದಿ ಮುರ್ಮು |Cable Bridge Collapses