President Election 2022: ರಾಷ್ಟ್ರಪತಿ ಚುನಾವಣಾ ಫಲಿತಾಂಶ: ಇಂದು ಬೆಳಗ್ಗೆ 11 ಗಂಟೆಗೆ ಮತ ಎಣಿಕೆ ಆರಂಭ
ದೆಹಲಿ: ಭಾರತದ ಮುಂದಿನ ಅಂದ್ರೆ, 15 ನೇ ರಾಷ್ಟ್ರಪತಿಯಾಗಿ ಯಾರು ಆಯ್ಕೆಯಾಗಲಿದ್ದಾರೆ ಎಂದು ಇಂದು ಖಚಿತವಾಗಲಿದೆ. ರಾಷ್ಟ್ರಪತಿ ರಾಮನಥ್ ಕೋವಿಂದ್ ಅವರ ಅಧಿಕಾರಾವಧಿ ಜು. 24ಕ್ಕೆ ಮುಕ್ತಾಯಗೊಳ್ಳಲಿದೆ. ಈ ಹಿನ್ನೆಲೆಯಲ್ಲಿ ಮುಂದಿನ ಹೊಸ ರಾಷ್ಟ್ರಪತಿ ಆಯ್ಕೆಗೆ ಜು. 18ರಂದು ಮತದಾನ ನಡೆದಿತ್ತು. ಇಂದು ಅದರ ಮತ ಎಣಿಕೆ ನಡೆಯಲಿದ್ದು, ಫಲಿತಾಂಶ ಹೊರಬೀಳಲಿದೆ. ಬಿಜೆಪಿ ನೇತೃತ್ವದ ಎನ್‌ಡಿಎ ಅಭ್ಯರ್ಥಿ ದ್ರೌಪದಿ ಮುರ್ಮು ಮತ್ತು ವಿರೋಧ ಪಕ್ಷದ ಅಭ್ಯರ್ಥಿ ಯಶವಂತ್ ಸಿನ್ಹಾ ನಡುವೆ ಸ್ಪರ್ಧೆ ಏರ್ಪಟ್ಟಿದೆ. ಎನ್‌ಡಿಎ ಅಭ್ಯರ್ಥಿಗೆ ಸ್ಪರ್ಧೆಯಲ್ಲಿ … Continue reading President Election 2022: ರಾಷ್ಟ್ರಪತಿ ಚುನಾವಣಾ ಫಲಿತಾಂಶ: ಇಂದು ಬೆಳಗ್ಗೆ 11 ಗಂಟೆಗೆ ಮತ ಎಣಿಕೆ ಆರಂಭ
Copy and paste this URL into your WordPress site to embed
Copy and paste this code into your site to embed