BREAKING: ‘ಕರ್ನಾಟಕ ಸಿವಿಲ್ ಪ್ರಕ್ರಿಯಾ ಸಂಹಿತೆ ತಿದ್ದುಪಡಿ ವಿಧೇಯಕ’ಕ್ಕೆ ‘ರಾಷ್ಟ್ರಪತಿ’ ಅಂಕಿತ
ಬೆಂಗಳೂರು: ಸಿವಿಲ್ ಪ್ರಕ್ರಿಯಾ ಸಂಹಿತೆ (ಕರ್ನಾಟಕ ತಿದ್ದುಪಡಿ) ವಿಧೇಯಕ, 2023ಕ್ಕೆ ರಾಷ್ಟ್ರಪತಿಗಳಿಂದ ಅಂಕಿತ ದೊರೆತಿದೆ. ಈ ಕುರಿತು ವಿಧಾನಮಂಡಲದ ಉಭಯ ಸದನಗಳಲ್ಲಿ ಕಾನೂನು, ನ್ಯಾಯ ಮಾನವ ಹಕ್ಕುಗಳು ಮತ್ತು ಸಂಸದೀಯ ವ್ಯವಹಾರಗಳು, ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವರಾದಂತ ಹೆಚ್.ಕೆ ಪಾಟೀಲ್ ಅವರು ಮಾಹಿತಿ ಹಂಚಿಕೊಂಡರು. ಸಣ್ಣ ಮತ್ತು ದುರ್ಬಲ ರೈತ ಹಾಗೂ ಆರ್ಥಿಕವಾಗಿ ಹಿಂದುಳಿದ ವರ್ಗಗಳಿಗೆ ಸೇರಿರುವ ವ್ಯಕ್ತಿಗಳು, ರಾಜ್ಯದ ವಿವಿಧ ನ್ಯಾಯಾಲಯಗಳಲ್ಲಿ ದೀರ್ಘಕಾಲಿಕ ವ್ಯಾಜ್ಯವನ್ನು ಎದುರಿಸಲು ಸುಸ್ಥಿರ ಸಾಮರ್ಥ್ಯವನ್ನು ಹೊಂದಿರುವುದಿಲ್ಲ. ಅಂಥ ವ್ಯಕ್ತಿಗಳಿಗೆ ಭದ್ರತೆಯನ್ನು … Continue reading BREAKING: ‘ಕರ್ನಾಟಕ ಸಿವಿಲ್ ಪ್ರಕ್ರಿಯಾ ಸಂಹಿತೆ ತಿದ್ದುಪಡಿ ವಿಧೇಯಕ’ಕ್ಕೆ ‘ರಾಷ್ಟ್ರಪತಿ’ ಅಂಕಿತ
Copy and paste this URL into your WordPress site to embed
Copy and paste this code into your site to embed