BIG NEWS: ʻಮಹಾತ್ಮ ಗಾಂಧಿ, ಲಾಲ್ ಬಹದ್ದೂರ್ ಶಾಸ್ತ್ರಿʼ ಅವರ ಸ್ಮಾರಕಕ್ಕೆ ಪುಷ್ಪ ನಮನ ಸಲ್ಲಿಸಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ದೆಹಲಿ: ಇಂದು (ಅಕ್ಟೋಬರ್ 2)ಮಹಾತ್ಮ ಗಾಂಧಿ, ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜನ್ಮದಿನ. ಈ ಹಿನ್ನೆಲೆ, ರಾಷ್ಟ್ರಪತಿ ದ್ರೌಪದಿ ಮುರ್ಮು(President Murmu) ಮತ್ತು ಉಪಾಧ್ಯಕ್ಷ ಜಗದೀಪ್ ಧನಕರ್(Jagdeep Dhankhar) ಅವರು ಮಹಾತ್ಮ ಗಾಂಧಿ ಮತ್ತು ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಸ್ಮಾರಕಕ್ಕೆ ತೆರಳಿ ಪುಷ್ಪ ನಮನ ಸಲ್ಲಿಸಿದರು. ರಾಷ್ಟ್ರಪತಿ ಮುರ್ಮು ಮತ್ತು ಉಪಾಧ್ಯಕ್ಷ ಧಂಖರ್ ಇಬ್ಬರೂ ರಾಜ್‌ಘಾಟ್‌ಗೆ ಭೇಟಿ ನೀಡಿ ಗಾಂಧಿಯವರ ಸ್ಮಾರಕಕ್ಕೆ ಭೇಟಿ ನೀಡಿ ಪುಷ್ಪ ನಮನ ಸಲ್ಲಿಸಿದರು. ನಂತ್ರ, ದೆಹಲಿಯಲ್ಲಿ ಶಾಸ್ತ್ರಿಯವರ … Continue reading BIG NEWS: ʻಮಹಾತ್ಮ ಗಾಂಧಿ, ಲಾಲ್ ಬಹದ್ದೂರ್ ಶಾಸ್ತ್ರಿʼ ಅವರ ಸ್ಮಾರಕಕ್ಕೆ ಪುಷ್ಪ ನಮನ ಸಲ್ಲಿಸಿದ ರಾಷ್ಟ್ರಪತಿ ದ್ರೌಪದಿ ಮುರ್ಮು