BIG NEWS : ಉತ್ತರಾಖಂಡ್‌ ಬಸ್ ಅಪಘಾತ: ಮೃತಪಟ್ಟವರಿಗೆ ಸಂತಾಪ ಸೂಚಿಸಿದ ರಾಷ್ಟ್ರಪತಿ ದ್ರೌಪದಿ ಮುರ್ಮು ಮತ್ತು ಪ್ರಧಾನಿ ಮೋದಿ

ಉತ್ತರಾಖಂಡ : ಉತ್ತರಾಖಂಡದ ಪೌರಿಯಲ್ಲಿ ಮದುವೆ ದಿಬ್ಬಣದ ಬಸ್‌ ಕಮರಿಗೆ ಬಿದ್ದ ಪರಿಣಾಮ 25 ಮಂದಿ ಸಾವನ್ನಪ್ಪಿದ್ದಾರೆ. ಈ ಹಿನ್ನೆಲೆ ಮೃತಪಟ್ಟವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ರಾಷ್ಟ್ರಪತಿ ದ್ರೌಪದಿ ಮುರ್ಮು(President Droupadi Murmu) ಮತ್ತು ಪ್ರಧಾನಿ ನರೇಂದ್ರ ಮೋದಿ(Prime Minister Narendra Modi) ಅವರು ಟ್ವೀಟ್ ಮೂಲಕ ಸಂತಾಪ ಸೂಚಿಸಿದ್ದಾರೆ. ಈ ಬಗ್ಗೆ ಟ್ವೀಟ್‌ ಮಾಡಿರುವ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರುʻಉತ್ತರಾಖಂಡದ ಪೌರಿ ಗರ್ವಾಲ್‌ನಲ್ಲಿ ಬಸ್ ಕಣಿವೆಗೆ ಬಿದ್ದು ಅನೇಕ ಸಾವು-ನೋವುಗಳ ಬಗ್ಗೆ ಸುದ್ದಿ ತಿಳಿದು … Continue reading BIG NEWS : ಉತ್ತರಾಖಂಡ್‌ ಬಸ್ ಅಪಘಾತ: ಮೃತಪಟ್ಟವರಿಗೆ ಸಂತಾಪ ಸೂಚಿಸಿದ ರಾಷ್ಟ್ರಪತಿ ದ್ರೌಪದಿ ಮುರ್ಮು ಮತ್ತು ಪ್ರಧಾನಿ ಮೋದಿ