ರಾಣಿ ಎಲಿಜಬೆತ್ II ಅಂತಿಮ ದರ್ಶನ ಪಡೆದ ರಾಷ್ಟ್ರಪತಿ ದ್ರೌಪದಿ ಮುರ್ಮು: ಸಂತಾಪ ಸೂಚಕ ಪುಸ್ತಕಕ್ಕೆ ಸಹಿ
ಲಂಡನ್: ಭಾರತದ ರಾಷ್ಟ್ರಪತಿ ದ್ರೌಪದಿ ಮುರ್ಮು (Droupadi Murmu) ಭಾನುವಾರ ಲಂಡನ್‌ನ ಬಕಿಂಗ್‌ಹ್ಯಾಮ್ ಅರಮನೆ ಬಳಿಯ ಲ್ಯಾಂಕಾಸ್ಟರ್ ಹೌಸ್‌ಗೆ ಭೇಟಿ ನೀಡಿ ಬ್ರಿಟನ್ ರಾಣಿ ಎಲಿಜಬೆತ್ II (Queen Elizabeth II)ಅವರ ಅಂತಿಮ ದರ್ಶನ ಪಡೆದಿದ್ದಾರೆ. ಈ ವೇಳೆ, ಸಂತಾಪ ಸೂಚಕ ಪುಸ್ತಕಕ್ಕೆ ಸಹಿ ಹಾಕುವ ಮೂಲಕ ಅವರ ಹಾಗೂ ಭಾರತದ ಜನರ ಪರವಾಗಿ ಅಗಲಿದ ಆತ್ಮಕ್ಕೆ ಶ್ರದ್ಧಾಂಜಲಿ ಅರ್ಪಿಸಿದರು. “ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಲಂಡನ್‌ನ ಲ್ಯಾಂಕಾಸ್ಟರ್ ಹೌಸ್‌ನಲ್ಲಿ ರಾಣಿ ಎಲಿಜಬೆತ್ II ರ ನೆನಪಿಗಾಗಿ … Continue reading ರಾಣಿ ಎಲಿಜಬೆತ್ II ಅಂತಿಮ ದರ್ಶನ ಪಡೆದ ರಾಷ್ಟ್ರಪತಿ ದ್ರೌಪದಿ ಮುರ್ಮು: ಸಂತಾಪ ಸೂಚಕ ಪುಸ್ತಕಕ್ಕೆ ಸಹಿ
Copy and paste this URL into your WordPress site to embed
Copy and paste this code into your site to embed