BREAKING: ನಾಳೆ ಪ್ರಯಾಗ್ ರಾಜ್ ಮಹಾ ಕುಂಭಮೇಳಕ್ಕೆ ‘ರಾಷ್ಟ್ರಪತಿ ಮುರ್ಮು’ ಭೇಟಿ, ಪುಣ್ಯ ಸ್ನಾನ

ನವದೆಹಲಿ: ನಾಳೆ ಉತ್ತರ ಪ್ರದೇಶದ ಪ್ರಯಾಗ್ ರಾಜ್ ನಲ್ಲಿ ನಡೆಯುತ್ತಿರುವಂತ ಮಹಾ ಕುಂಭಮೇಳಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಭೇಟಿ ನೀಡಲಿದ್ದಾರೆ. ಅಲ್ಲದೇ ಪುಣ್ಯ ಸ್ನಾನವನ್ನು ಮಾಡಲಿದ್ದಾರೆ. ಈ ಸಂಬಂಧ ರಾಷ್ಟ್ರಪತಿ ಭವನದಿಂದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ದಿನಾಂಕ 10-02-2025ರಂದು ಉತ್ತರ ಪ್ರದೇಶದ ಪ್ರಯಾಗ್ ರಾಜ್ ಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಭೇಟಿ ನೀಡಲಿದ್ದಾರೆ ಎಂಬುದಾಗಿ ತಿಳಿಸಿದೆ. ಮಹಾ ಕುಂಭಮೇಳದ ಪ್ರಯುಕ್ತ ಪ್ರಯಾಗ್ ರಾಜ್ ನಲ್ಲಿನ ಸಂಗಮ್ ಸ್ಥಳದಲ್ಲಿ ಪುಣ್ಯ ಸ್ನಾನ ಮಾಡಲಿದ್ದಾರೆ. ಅಕ್ಷಯವತ್, … Continue reading BREAKING: ನಾಳೆ ಪ್ರಯಾಗ್ ರಾಜ್ ಮಹಾ ಕುಂಭಮೇಳಕ್ಕೆ ‘ರಾಷ್ಟ್ರಪತಿ ಮುರ್ಮು’ ಭೇಟಿ, ಪುಣ್ಯ ಸ್ನಾನ