BIGG NEWS: ರಾಷ್ಟ್ರಪತಿ ದ್ರೌಪತಿ ಮುರ್ಮು ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆ ಯಶ್ವಸಿ, ಆಸ್ಪತ್ರೆಯಿಂದ ಬಿಡುಗಡೆ | President Murmu

ನವದೆಹಲಿ : ರಾಷ್ಟ್ರಪತಿ ದ್ರೌಪತಿ ಮುರ್ಮು ಅವರು ಭಾನುವಾರ ನವದೆಹಲಿಯ ಸೇನಾ ಆಸ್ಪತ್ರೆಯಲ್ಲಿ ಬಲಗಣ್ಣಿನಲ್ಲಿ ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆ ನಡೆಸಿದ್ದಾರೆ ಎಂದು ರಾಷ್ಟ್ರಪತಿ ಭವನ ಹೇಳಿಕೆಯಲ್ಲಿ ತಿಳಿಸಿದೆ. ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆ ಯಶ್ವಸಿಯಾಗಿ ನಡೆದಿದ್ದು, ರಾಷ್ಟ್ರಪತಿಯವರು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ ಎಂದು ಮಾಹಿತಿ ನೀಡಿದೆ. ರಾಷ್ಟ್ರಪತಿ ಮುರ್ಮು ಅವರು ಇಂದು ಬೆಳಿಗ್ಗೆ (ನವೆಂಬರ್ 20, 2022) ನವದೆಹಲಿಯ ಸೇನಾ ಆಸ್ಪತ್ರೆಯಲ್ಲಿ (ನವೆಂಬರ್ 20, 2022) ತನ್ನ ಬಲಗಣ್ಣಿನ ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ಶಸ್ತ್ರಚಿಕಿತ್ಸೆ ಯಶಸ್ವಿಯಾಗಿದ್ದು, ರಾಷ್ಟ್ರಪತಿಯವರು … Continue reading BIGG NEWS: ರಾಷ್ಟ್ರಪತಿ ದ್ರೌಪತಿ ಮುರ್ಮು ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆ ಯಶ್ವಸಿ, ಆಸ್ಪತ್ರೆಯಿಂದ ಬಿಡುಗಡೆ | President Murmu