BREAKING NEWS: ರಾಷ್ಟ್ರಪತಿಯಾಗಿ ನನ್ನ ಅವಧಿ ಇಂದು ಕೊನೆ, ನಿಮ್ಮೆಲ್ಲರಿಗೂ ಹೃತ್ಪೂರ್ವಕ ಕೃತಜ್ಞತೆ – ನಿರ್ಗಮಿತ ರಾಷ್ಟ್ರಪತಿ ರಾಮನಾಥ ಕೋವಿಂದ್ | President Ram Nath Kovind

ನವದೆಹಲಿ: ರಾಷ್ಟ್ರಪತಿಯಾಗಿದ್ದಂತ ರಾಮನಾಥ ಕೋವಿಂದ್ ( President Ram Nath Kovind ) ಅವರ ಅಧಿಕಾರ ಅವಧಿ ಇಂದು ಕೊನೆಗೊಳ್ಳಲಿದೆ. ಈ ಹಿನ್ನಲೆಯಲ್ಲಿ ಅವರು ಕೊನೆಯ ನಿರ್ಗಮಿತ ಭಾಷಣವನ್ನು ಮಾಡಿ, ದೇಶದ ಜನತೆಗೆ, ಸಾರ್ವಜನಿಕ ಪ್ರತಿನಿಧಿಗಳಿಗೆ ಹೃತ್ಪೂರ್ವಕ ಕೃತಜ್ಞತೆಗಳನ್ನು ನಿರ್ಗಮಿತ ರಾಷ್ಟ್ರಪತಿ ರಾಮನಾಥ ಕೋವಿಂದ್ ತಿಳಿಸಿದ್ದಾರೆ. ಇಂದು ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದಂತ ಅವರು 5 ವರ್ಷಗಳ ಹಿಂದೆ, ನಿಮ್ಮ ಚುನಾಯಿತ ಜನ ಪ್ರತಿನಿಧಿಗಳ ಮೂಲಕ ನಾನು ಅಧ್ಯಕ್ಷನಾಗಿ ಆಯ್ಕೆಯಾದೆ. ರಾಷ್ಟ್ರಪತಿಯಾಗಿ ನನ್ನ ಅವಧಿ ಇಂದು ಕೊನೆಗೊಳ್ಳುತ್ತಿದೆ. ನಾನು … Continue reading BREAKING NEWS: ರಾಷ್ಟ್ರಪತಿಯಾಗಿ ನನ್ನ ಅವಧಿ ಇಂದು ಕೊನೆ, ನಿಮ್ಮೆಲ್ಲರಿಗೂ ಹೃತ್ಪೂರ್ವಕ ಕೃತಜ್ಞತೆ – ನಿರ್ಗಮಿತ ರಾಷ್ಟ್ರಪತಿ ರಾಮನಾಥ ಕೋವಿಂದ್ | President Ram Nath Kovind