Big news:‌ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಆರೋಪ: ರಾಷ್ಟ್ರಪತಿ ಅಭ್ಯರ್ಥಿ ದ್ರೌಪದಿ ಮುರ್ಮು ವಿರುದ್ಧ ದೂರು ಸಲ್ಲಿಕೆ

ಬೆಂಗಳೂರು: ಜುಲೈ ಅವಧಿಯಲ್ಲಿ ಕಾನೂನಿನ ನಿಬಂಧನೆಗಳನ್ನು ಉಲ್ಲಂಘಿಸಿದ್ದಾರೆ ಎಂದು ಆರೋಪಿಸಿ ಎನ್‌ಡಿಎಯ ರಾಷ್ಟ್ರಪತಿ ಅಭ್ಯರ್ಥಿ ದ್ರೌಪದಿ ಮುರ್ಮು(Droupadi Murmu) ಮತ್ತು ಇತರರ ವಿರುದ್ಧ ಕಾಂಗ್ರೆಸ್ ಮಂಗಳವಾರ ಚುನಾವಣಾ ಆಯೋಗಕ್ಕೆ (ಇಸಿ) ದೂರು ಸಲ್ಲಿಸಿದೆ. ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಮತ್ತು ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಚುನಾವಣಾ ಆಯೋಗಕ್ಕೆ ನೀಡಿದ ದೂರಿನಲ್ಲಿ ಮತದಾರ ಶಾಸಕರಿಗೆ ಪಂಚತಾರಾ ಹೋಟೆಲ್‌ನಲ್ಲಿ ಐಷಾರಾಮಿ ವಸತಿ ಕಲ್ಪಿಸಲಾಗಿದೆ ಎಂದು ಆರೋಪಿಸಿದ್ದಾರೆ. ಎನ್‌ಡಿಎ ಅಭ್ಯರ್ಥಿ (ಮುರ್ಮು), ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, … Continue reading Big news:‌ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಆರೋಪ: ರಾಷ್ಟ್ರಪತಿ ಅಭ್ಯರ್ಥಿ ದ್ರೌಪದಿ ಮುರ್ಮು ವಿರುದ್ಧ ದೂರು ಸಲ್ಲಿಕೆ