Presidential Elections 2022: ಸಂಸತ್ತಿನಲ್ಲಿ ಮತ ಚಲಾಯಿಸಿದ ಪ್ರಧಾನಿ ಮೋದಿ

ನವದೆಹಲಿ: ಇಂದು ರಾಷ್ಟ್ರಪತಿ ಚುನಾವಣೆಗೆ ಮತದಾನ ಆರಂಭವಾಗಿದ್ದು, ಸಂಸತ್ತಿನಲ್ಲಿ ಪ್ರಧಾನಿ ನರೇಂದ್ರ ಮೋದಿ( Prime Minister Narendra Modi) ಅವರು ಮೊದಲಿಗೆ ತಮ್ಮ ಮತ ಚಲಾಯಿಸಿದ್ದಾರೆ. #WATCH Prime Minister Narendra Modi votes to elect new President, in Delhi#PresidentialElection pic.twitter.com/pm9fstL46T — ANI (@ANI) July 18, 2022 ಭಾರತದ 15ನೇ ರಾಷ್ಟ್ರಪತಿ ಆಯ್ಕೆಗಾಗಿ ರಾಷ್ಟ್ರಪತಿ ಚುನಾವಣೆ ಇಂದು ನಡೆಯುತ್ತಿದ್ದು ಎನ್‌ಡಿಎ ಅಭ್ಯರ್ಥಿ ದ್ರೌಪದಿ ಮುರ್ಮು ಮತ್ತು ವಿಪಕ್ಷಗಳ ಅಭ್ಯರ್ಥಿ ಯಶವಂತ್ ಸಿನ್ಹಾ … Continue reading Presidential Elections 2022: ಸಂಸತ್ತಿನಲ್ಲಿ ಮತ ಚಲಾಯಿಸಿದ ಪ್ರಧಾನಿ ಮೋದಿ