ಸಂವಿಧಾನ ಉಳಿದರೆ ಮಾತ್ರ ಪತ್ರಿಕಾ ಸ್ವಾತಂತ್ರ್ಯವೂ ಉಳಿಯುತ್ತದೆ: ಸಿಎಂ ಮಾಧ್ಯಮ ಸಲಹೆಗಾರ ಕೆ.ವಿ ಪ್ರಭಾಕರ್

ಬಳ್ಳಾರಿ : ನಮ್ಮ ಸಂವಿಧಾನ ಪ್ರತ್ಯೇಕವಾಗಿ “ಪತ್ರಿಕಾ ಸ್ವಾತಂತ್ರ್ಯ” ಕೊಟ್ಟಿಲ್ಲ. ವಾಕ್ ಸ್ವಾತಂತ್ರ್ಯವೇ ಪತ್ರಿಕಾ ಸ್ವಾತಂತ್ರ್ಯವಾಗಿದೆ. ಹೀಗಾಗಿ ಸಂವಿಧಾನ ಉಳಿದರೆ ಮಾತ್ರ ಪತ್ರಿಕಾ ಸ್ವಾತಂತ್ರ್ಯವೂ ಉಳಿಯುತ್ತದೆ ಎಂದು ಮುಖ್ಯಮಂತ್ರಿಗಳ ಮಾಧ್ಯಮ‌ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಅವರು ಅಭಿಪ್ರಾಯಪಟ್ಟರು. ರಾಜ್ಯ ಮತ್ತು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಆಯೋಜಿಸಿದ್ದ ಪತ್ರಿಕಾ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ನಾವು ಪತ್ರಿಕಾ ದಿನವನ್ನು ಸಂಭ್ರಮದಿಂದ ಆಚರಿಸುತ್ತಿರುವ ಹೊತ್ತಿನಲ್ಲೇ ನಮ್ಮ ಮಾಧ್ಯಮಗಳ ನೆತ್ತಿ ಮೇಲೆ ತೂಗುತ್ತಿರುವ ಕತ್ತಿಯ ಬಗ್ಗೆಯೂ ನಾವು ಗಂಭೀರವಾಗಿ ಯೋಚಿಸಬೇಕಿದೆ. ಮಾಧ್ಯಮಗಳ … Continue reading ಸಂವಿಧಾನ ಉಳಿದರೆ ಮಾತ್ರ ಪತ್ರಿಕಾ ಸ್ವಾತಂತ್ರ್ಯವೂ ಉಳಿಯುತ್ತದೆ: ಸಿಎಂ ಮಾಧ್ಯಮ ಸಲಹೆಗಾರ ಕೆ.ವಿ ಪ್ರಭಾಕರ್