ರಾಜ್ಯ ‘ಕಾಂಗ್ರೆಸ್ 2ನೇ ಪಟ್ಟಿ’ ಬಿಡುಗಡೆಗೂ ಮುನ್ನ ಹೆಚ್ಚಿದ ಒತ್ತಡ : ವೀಣಾ ಕಾಶಪ್ಪನವರಿಗೆ ಟಿಕೇಟ್ ನೀಡುವಂತೆ ಒತ್ತಾಯ

ಬೆಂಗಳೂರು : ಲೋಕಸಭಾ ಚುನಾವಣೆಗೆ ಟಿಕೆಟ್ ಕೈತಪ್ಪಿದರಿಂದ ಈಗಾಗಲೇ ಬಿಜೆಪಿಯಲ್ಲಿ ಹಲವು ಹಿರಿಯ ನಾಯಕರು ಸೊ ಪಕ್ಷದ ವಿರೋಧಿ ಬಂಡಾಯ ವೆದ್ದಿದ್ದು ಇದೀಗ ಕಾಂಗ್ರೆಸ್ ನಲ್ಲಿ ಕೂಡ ಹಲವು ಕಡೆಗಳಲ್ಲಿ ಆ ಟಿಕೆಟ್ ಬಿಡುಗಡೆಗ ಮುನ್ನ ಕಾಂಗ್ರೆಸ್ ಮೇಲೆ ಒತ್ತಡ ಹೆಚ್ಚಾಗಿದೆ ಇದೀಗ ಬಾಗಲಕೋಟೆ ಜಿಲ್ಲೆಯಲ್ಲಿ ವೀಣಾ ಕಾಶಪ್ಪನವರಿಗೆ ಟಿಕೆಟ್ ನೀಡಬೇಕೆಂದು ಅವರ ಬೆಂಬಲಿಗರು ಒತ್ತಾಯ ಮಾಡಿದ್ದಾರೆ. BREAKING: ಯಾವುದೇ ಮಾಹಿತಿಯನ್ನು ಮರೆಮಾಚಿಲ್ಲ ಎಂದು ಅಫಿಡವಿಟ್ ಸಲ್ಲಿಸುವಂತೆ SBIಗೆ ಸುಪ್ರಿಂಕೋರ್ಟ್‌ ಸೂಚನೆ ರಾಜ್ಯ ಮಹಿಳಾ ಕಾಂಗ್ರೆಸ್ ಉಪಾಧ್ಯಕ್ಷರಾಗಿರುವ … Continue reading ರಾಜ್ಯ ‘ಕಾಂಗ್ರೆಸ್ 2ನೇ ಪಟ್ಟಿ’ ಬಿಡುಗಡೆಗೂ ಮುನ್ನ ಹೆಚ್ಚಿದ ಒತ್ತಡ : ವೀಣಾ ಕಾಶಪ್ಪನವರಿಗೆ ಟಿಕೇಟ್ ನೀಡುವಂತೆ ಒತ್ತಾಯ