ಪ್ರತಿಷ್ಢಿತ ಔಟ್ ಲುಕ್- ಐಕೇರ್ (ICARE): ಕುವೆಂಪು ವಿವಿಗೆ 30ನೇ Rank

ಶಿವಮೊಗ್ಗ: ಇತ್ತೀಚೆಗೆ ಪ್ರತಿಷ್ಠಿತ ಮ್ಯಾಗಜಿನ್ ಔಟ್ ಲುಕ್- ಐಕೇರ್ ಸಂಸ್ಥೆ ಬಿಡುಗಡೆ ಮಾಡಿರುವ ದೇಶದ ಸಾರ್ವಜನಿಕ ವಿಶ್ವವಿದ್ಯಾಲಯದ ರ್ಯಾಂಕಿಂಗ್ ನಲ್ಲಿ ಕುವೆಂಪು ವಿವಿ 30ನೇ ಶ್ರೇಣಿ ಪಡೆದು ಮಹತ್ವದ ಸಾಧನೆ ಮಾಡಿದೆ. ಕಳೆದ ತಿಂಗಳು ನ್ಯಾಕ್ ನಿಂದ ‘ಎ’ ಶ್ರೇಣಿ ಪಡೆದು ಹೆಮ್ಮೆ ಮೂಡಿಸಿದ್ದ ವಿವಿ, ಮತ್ತೆ ರಾಷ್ಟ್ರಮಟ್ಟದಲ್ಲಿ ಗಮನ ಸೆಳೆಯುವ ಸಾಧನೆ ಮಾಡಿದೆ. ಐದು ಮಾನದಂಡಗಳಲ್ಲಿ ಸಾರ್ವಜನಿಕ ವಿಶ್ವವಿದ್ಯಾಲಯಗಳನ್ನು 1000 ಅಂಕಗಳಿಗೆ ಮೌಲ್ಯಮಾಪನ ಮಾಡಿರುವ ರ್ಯಾಂಕಿಂಗ್ ಶೈಕ್ಷಣಿಕ ಮತ್ತು ಸಂಶೋಧನಾ ಚಡುವಟಿಕೆಗಳಿಗೆ 400 ಅಂಕಗಳು, ಕೈಗಾರಿಕಾ … Continue reading ಪ್ರತಿಷ್ಢಿತ ಔಟ್ ಲುಕ್- ಐಕೇರ್ (ICARE): ಕುವೆಂಪು ವಿವಿಗೆ 30ನೇ Rank