Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

Salary Slip : ಉದ್ಯೋಗಿಗಳೇ `ಸ್ಯಾಲರಿ’ ಕುರಿತು ಈ ವಿಷಯಗಳನ್ನು ನೀವು ತಿಳಿದುಕೊಳ್ಳಲೇಬೇಕು.!

06/02/2026 9:09 AM

BIG NEWS : ಕೇವಲ ಪ್ರಶ್ನೆಗಳನ್ನು ಕೇಳಲು ಪೊಲೀಸರು ಯಾರನ್ನಾದರೂ ಬಂಧಿಸಲು ಸಾಧ್ಯವಿಲ್ಲ : ಸುಪ್ರೀಂಕೋರ್ಟ್ ಮಹತ್ವದ ತೀರ್ಪು

06/02/2026 8:54 AM

ವಿವಾಹಿತ ಮಹಿಳೆಯ ಒಪ್ಪಿತ ಸಂಬಂಧ ‘ಅತ್ಯಾಚಾರ’ವಾಗದು: ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು

06/02/2026 8:51 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS: ‘ಫೇಕ್ ನ್ಯೂಸ್’ ತಡೆಗಟ್ಟಿ, ಇಲ್ಲಾಂದ್ರೆ ಕ್ರಮ ಎದುರಿಸಿ: ಪೊಲೀಸರಿಗೆ ‘ಸಿಎಂ ಸಿದ್ಧರಾಮಯ್ಯ’ ಖಡಕ್ ವಾರ್ನಿಂಗ್
KARNATAKA

BIG NEWS: ‘ಫೇಕ್ ನ್ಯೂಸ್’ ತಡೆಗಟ್ಟಿ, ಇಲ್ಲಾಂದ್ರೆ ಕ್ರಮ ಎದುರಿಸಿ: ಪೊಲೀಸರಿಗೆ ‘ಸಿಎಂ ಸಿದ್ಧರಾಮಯ್ಯ’ ಖಡಕ್ ವಾರ್ನಿಂಗ್

By kannadanewsnow0906/07/2024 2:41 PM

ಬೆಂಗಳೂರು: ಫೇಕ್ ನ್ಯೂಸ್ ಗಳು ಸಮಾಜದ ನೆಮ್ಮದಿಗೆ ಕಂಟಕವಾಗಿವೆ. ಇವು ವಿಪರೀತ ಹೆಚ್ಚಾಗುತ್ತಿವೆ. ಇವುಗಳ ತಡೆಗೆ fact check ಘಟಕಗಳನ್ನು ಮಾಡಿದ್ದೇವೆ. ಆದರೂ ಫೇಕ್ ನ್ಯೂಸ್ ಗಳು ಹೆಚ್ಚಾಗುತ್ತಿವೆ. ಇದನ್ನು ಸಹಿಸಲು ಸಾಧ್ಯವಿಲ್ಲ. ಸದ್ಯ ಫೇಕ್ ನ್ಯೂಸ್ ತಡೆಯಲು ಆಗುತ್ತಿರುವ ಕೆಲಸ ಸಾಲುತ್ತಿಲ್ಲ ಎಂದು ಪೊಲೀಸರಿಗೆ ಸಿಎಂ ಸಿದ್ಧರಾಮಯ್ಯ ಖಡಕ್ ಎಚ್ಚರಿಕೆ ನೀಡಿದ್ದಾರೆ.

ರಾಜ್ಯ ಪೊಲೀಸ್ ಮಹಾ ನಿರ್ದೇಶಕರ ಕಚೇರಿಯಲ್ಲಿ 2024ರ ಹಿರಿಯ ಪೊಲೀಸ್ ಅಧಿಕಾರಿಗಳ ಸಮಾವೇಷವನ್ನು ಉದ್ಘಾಟಿಸಿ, ನೂತನ ತಂತ್ರಾಂಶಗಳನ್ನು ಬಿಡುಗಡೆಗೊಳಿಸಿ ಮಾತನಾಡಿದರು.

ಕೃತಕ ಬುದ್ದಿಮತ್ತೆ ಬಳಸಿ. ಸ್ವಯಂ ಪ್ರೇರಿತ ದೂರುಗಳನ್ನು ಹೆಚ್ಚೆಚ್ಚು ದಾಖಲಿಸಿ ಯಾವುದೇ ಮುಲಾಜಿಲ್ಲದೆ ಕಠಿಣ ಕ್ರಮ ಕೈಗೊಳ್ಳಲೇಬೇಕು ಎಂದು ಸ್ಪಷ್ಟ ಸೂಚನೆ ನೀಡಿದರು.

ಡ್ರಗ್ಸ್ ಪೂರ್ತಿ ನಿಂತಿಲ್ಲ ಏಕೆ?

ಡ್ರಗ್ಸ್ ಮಾರೋರು ಯಾರು? ರೌಡಿಗಳು ಯಾರು?/ರಿಯಲ್ ಎಸ್ಟೇಟ್ ಮಾಡೋರು ಯಾರು ಎನ್ನುವುದು ಆಯಾ ಠಾಣಾಧಿಕಾರಿಗಳಿಗೆ ಗೊತ್ತಿರತ್ತೆ. ಆದರೂ ಯಾಕೆ ನಿಲ್ಲುತ್ತಿಲ್ಲ‌ ಎಂದು ಪ್ರಶ್ನಿಸಿದರು.

ನಿಮಗೆ ಗನ್ ಗಳನ್ನು ಕೊಟ್ಟಿರುವುದು ಏಕೆ ? ಈ ಬಗ್ಗೆ ರೌಡಿಗಳಿಗೆ ಏಕೆ ಭಯವಿಲ್ಲ. ರೌಡಿಗಳಿಗೆ ಪೊಲೀಸ್ ಭಯ ಇರಬೇಕು ಎಂದು ಎಚ್ಚರಿಸಿದರು. ಕೆಲವು ಪೊಲೀಸರಿಗೆ ಇ-ಬೀಟ್ ವ್ಯವಸ್ಥೆ ಜಾರಿಯಲ್ಲಿರುವುದೇ ಗೊತ್ತಿಲ್ಲ ಎಂದರೆ ನಾಚಿಕೆಗೇಡು. ಇದನ್ನು ಸರಿಪಡಿಸಿಕೊಳ್ಳಿ ಎಂದು ಸಲಹೆ ನೀಡಿದರು.

ಇನ್ಮುಂದೆ SP-DCP-IG ಗಳು ಪ್ರತಿ ಠಾಣೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸುವುದು ಕಡ್ಡಾಯ: ಸಿಎಂ ಸೂಚನೆ

‘ಶ್ರೀರಾಮಸೇನೆ’ಯಿಂದ ‘ಲವ್ ಜಿಹಾದ್’ ತಡೆಗೆ ‘ಸಹಾಯವಾಣಿ’ ಆರಂಭ

Share. Facebook Twitter LinkedIn WhatsApp Email

Related Posts

Salary Slip : ಉದ್ಯೋಗಿಗಳೇ `ಸ್ಯಾಲರಿ’ ಕುರಿತು ಈ ವಿಷಯಗಳನ್ನು ನೀವು ತಿಳಿದುಕೊಳ್ಳಲೇಬೇಕು.!

06/02/2026 9:09 AM2 Mins Read

ರಾಜ್ಯದಲ್ಲಿ ಹೊಸದಾಗಿ ಅನುದಾನ ರಹಿತ ಖಾಸಗಿ ಶಾಲೆಗಳನ್ನು ಪ್ರಾರಂಭಿಸಲು ಅರ್ಜಿ ಆಹ್ವಾನ : ಇಲ್ಲಿದೆ ಸಂಪೂರ್ಣ ಮಾಹಿತಿ

06/02/2026 8:25 AM2 Mins Read

ಲಂಚ ಕೇಳಿದ ಅಧಿಕಾರಿಗೆ ಮೂಲಂಗಿ ಕೊಟ್ಟು ಪ್ರತಿಭಟನೆ ಮೂಲಕ ಶಾಕ್ ಕೊಟ್ಟ ರೈತ.!

06/02/2026 8:19 AM1 Min Read
Recent News

Salary Slip : ಉದ್ಯೋಗಿಗಳೇ `ಸ್ಯಾಲರಿ’ ಕುರಿತು ಈ ವಿಷಯಗಳನ್ನು ನೀವು ತಿಳಿದುಕೊಳ್ಳಲೇಬೇಕು.!

06/02/2026 9:09 AM

BIG NEWS : ಕೇವಲ ಪ್ರಶ್ನೆಗಳನ್ನು ಕೇಳಲು ಪೊಲೀಸರು ಯಾರನ್ನಾದರೂ ಬಂಧಿಸಲು ಸಾಧ್ಯವಿಲ್ಲ : ಸುಪ್ರೀಂಕೋರ್ಟ್ ಮಹತ್ವದ ತೀರ್ಪು

06/02/2026 8:54 AM

ವಿವಾಹಿತ ಮಹಿಳೆಯ ಒಪ್ಪಿತ ಸಂಬಂಧ ‘ಅತ್ಯಾಚಾರ’ವಾಗದು: ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು

06/02/2026 8:51 AM

ರಾಜ್ಯದಲ್ಲಿ ಹೊಸದಾಗಿ ಅನುದಾನ ರಹಿತ ಖಾಸಗಿ ಶಾಲೆಗಳನ್ನು ಪ್ರಾರಂಭಿಸಲು ಅರ್ಜಿ ಆಹ್ವಾನ : ಇಲ್ಲಿದೆ ಸಂಪೂರ್ಣ ಮಾಹಿತಿ

06/02/2026 8:25 AM
State News
KARNATAKA

Salary Slip : ಉದ್ಯೋಗಿಗಳೇ `ಸ್ಯಾಲರಿ’ ಕುರಿತು ಈ ವಿಷಯಗಳನ್ನು ನೀವು ತಿಳಿದುಕೊಳ್ಳಲೇಬೇಕು.!

By kannadanewsnow5706/02/2026 9:09 AM KARNATAKA 2 Mins Read

ಉದ್ಯೋಗ ಪಡೆಯುವ ಪ್ರತಿಯೊಬ್ಬರೂ ಸಂಬಳದ ಬಗ್ಗೆ ಗೊಂದಲಕ್ಕೊಳಗಾಗುತ್ತಾರೆ. ಅವರು ವೇತನ ಚೀಟಿಯಲ್ಲಿ ಸೇರಿಸಲಾದ ಅನೇಕ ವಿವರಗಳನ್ನು ಅರ್ಥಮಾಡಿಕೊಳ್ಳುವುದಿಲ್ಲ ಮತ್ತು ಗೊಂದಲಕ್ಕೊಳಗಾಗುತ್ತಾರೆ.…

ರಾಜ್ಯದಲ್ಲಿ ಹೊಸದಾಗಿ ಅನುದಾನ ರಹಿತ ಖಾಸಗಿ ಶಾಲೆಗಳನ್ನು ಪ್ರಾರಂಭಿಸಲು ಅರ್ಜಿ ಆಹ್ವಾನ : ಇಲ್ಲಿದೆ ಸಂಪೂರ್ಣ ಮಾಹಿತಿ

06/02/2026 8:25 AM

ಲಂಚ ಕೇಳಿದ ಅಧಿಕಾರಿಗೆ ಮೂಲಂಗಿ ಕೊಟ್ಟು ಪ್ರತಿಭಟನೆ ಮೂಲಕ ಶಾಕ್ ಕೊಟ್ಟ ರೈತ.!

06/02/2026 8:19 AM

ಕ್ರೆಡಿಟ್ ಕಾರ್ಡ್ ಬಿಲ್ ಅನ್ನು `EMI’ ಆಗಿ ಪರಿವರ್ತಿಸುವುದು ಹೇಗೆ? ಇಲ್ಲಿದೆ ಸಂಪೂರ್ಣ ಮಾಹಿತಿ

06/02/2026 8:02 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.