BIG NEWS: ‘ಫೇಕ್ ನ್ಯೂಸ್’ ತಡೆಗಟ್ಟಿ, ಇಲ್ಲಾಂದ್ರೆ ಕ್ರಮ ಎದುರಿಸಿ: ಪೊಲೀಸರಿಗೆ ‘ಸಿಎಂ ಸಿದ್ಧರಾಮಯ್ಯ’ ಖಡಕ್ ವಾರ್ನಿಂಗ್

ಬೆಂಗಳೂರು: ಫೇಕ್ ನ್ಯೂಸ್ ಗಳು ಸಮಾಜದ ನೆಮ್ಮದಿಗೆ ಕಂಟಕವಾಗಿವೆ. ಇವು ವಿಪರೀತ ಹೆಚ್ಚಾಗುತ್ತಿವೆ. ಇವುಗಳ ತಡೆಗೆ fact check ಘಟಕಗಳನ್ನು ಮಾಡಿದ್ದೇವೆ. ಆದರೂ ಫೇಕ್ ನ್ಯೂಸ್ ಗಳು ಹೆಚ್ಚಾಗುತ್ತಿವೆ. ಇದನ್ನು ಸಹಿಸಲು ಸಾಧ್ಯವಿಲ್ಲ. ಸದ್ಯ ಫೇಕ್ ನ್ಯೂಸ್ ತಡೆಯಲು ಆಗುತ್ತಿರುವ ಕೆಲಸ ಸಾಲುತ್ತಿಲ್ಲ ಎಂದು ಪೊಲೀಸರಿಗೆ ಸಿಎಂ ಸಿದ್ಧರಾಮಯ್ಯ ಖಡಕ್ ಎಚ್ಚರಿಕೆ ನೀಡಿದ್ದಾರೆ. ರಾಜ್ಯ ಪೊಲೀಸ್ ಮಹಾ ನಿರ್ದೇಶಕರ ಕಚೇರಿಯಲ್ಲಿ 2024ರ ಹಿರಿಯ ಪೊಲೀಸ್ ಅಧಿಕಾರಿಗಳ ಸಮಾವೇಷವನ್ನು ಉದ್ಘಾಟಿಸಿ, ನೂತನ ತಂತ್ರಾಂಶಗಳನ್ನು ಬಿಡುಗಡೆಗೊಳಿಸಿ ಮಾತನಾಡಿದರು. ಕೃತಕ ಬುದ್ದಿಮತ್ತೆ … Continue reading BIG NEWS: ‘ಫೇಕ್ ನ್ಯೂಸ್’ ತಡೆಗಟ್ಟಿ, ಇಲ್ಲಾಂದ್ರೆ ಕ್ರಮ ಎದುರಿಸಿ: ಪೊಲೀಸರಿಗೆ ‘ಸಿಎಂ ಸಿದ್ಧರಾಮಯ್ಯ’ ಖಡಕ್ ವಾರ್ನಿಂಗ್