‘ಇ-ಗಸ್ತು’ ಪರಿಣಾಮಕಾರಿಯಾಗಿ ಬಳಸಿ ವನ್ಯಜೀವಿ ದಾಳಿ ತಪ್ಪಿಸಿ: ಸಚಿವ ಈಶ್ವರ ಖಂಡ್ರೆ
ಬೆಂಗಳೂರು: ಹೊಸತನಕ್ಕೆ ಒಗ್ಗಿಕೊಂಡಾಗ ಮಾತ್ರ ಸಮಸ್ಯೆಗಳಿಗೆ ಪರಿಹಾರ ದೊರಕಲು ಸಾಧ್ಯ. ಅರಣ್ಯ ಅಧಿಕಾರಿಗಳು ಕೂಡ ಮಾನವ-ವನ್ಯಜೀವಿ ಸಂಘರ್ಷಕ್ಕೆ ವಿನೂತನ ಮಾರ್ಗೋಪಾಯ ಸಂಶೋಧಿಸಬೇಕು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಅಭಿಪ್ರಾಯಪಟ್ಟಿದ್ದಾರೆ. ಅರಣ್ಯ ಭವನದಲ್ಲಿ ನಡೆದ 2 ದಿನಗಳ ಕೆಡಿಪಿ ಮತ್ತು ಎಂ.ಎಂ.ಆರ್. ಸಭೆಯ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಅವರು, ಇ-ಗಸ್ತು ಮತ್ತು ಅತ್ಯಾಧುನಿಕ ಉಪಕರಣಗಳ ಬಳಕೆಯಿಂದ ಮಾನವ ವನ್ಯಜೀವಿ ಸಂಘರ್ಷ ತಡೆಗಟ್ಟಬಹುದಾಗಿದ್ದು, ಇದನ್ನು ಪರಿಣಾಮಕಾರಿಯಾಗಿ ಅನುಷ್ಠಾನಕ್ಕೆ ತರಲು ಮತ್ತು ಅಭಿವೃದ್ಧಿಪಡಿಸಲು ಸೂಚಿಸಿದರು. … Continue reading ‘ಇ-ಗಸ್ತು’ ಪರಿಣಾಮಕಾರಿಯಾಗಿ ಬಳಸಿ ವನ್ಯಜೀವಿ ದಾಳಿ ತಪ್ಪಿಸಿ: ಸಚಿವ ಈಶ್ವರ ಖಂಡ್ರೆ
Copy and paste this URL into your WordPress site to embed
Copy and paste this code into your site to embed