ಕಾಂಗ್ರೆಸ್ ಮಾಡಿದ ಪಾಪದ ಸಾಲ ತೀರಿಸಲು ಅಗತ್ಯ ವಸ್ತುಗಳ ಬೆಲೆ ಏರಿಕೆ : ಸಿ.ಟಿ. ರವಿ

ಬೆಂಗಳೂರು : ಕಾಂಗ್ರೆಸ್ ಮಾಡಿದ ಪಾಪದ ಸಾಲ ತೀರಿಸಲು ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗುತ್ತಿದೆ ಎಂದು ಬಿಜೆಪಿ ನಾಯಕ ಸಿ.ಟಿ. ರವಿ ಹೇಳಿದ್ದಾರೆ. `BMTC’ ಬಸ್ ಪ್ರಯಾಣಿಕರಿಗೆ ಸಿಹಿಸುದ್ದಿ : ಬಸ್ ಪ್ರಯಾಣ ದರ ಹೆಚ್ಚಳ ಇಲ್ಲ : ಸಾರಿಗೆ ಸಚಿವ ಶ್ರೀರಾಮುಲು ವಿಧಾನಸಭೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ನವರಿಗೆ ಪ್ರತಿಭಟನೆ ಮಾಡುವ ನೈತಿಕತೆ ಇಲ್ಲ. ಕಾಂಗ್ರೆಸ್ ನವರು ದಿನಾ ಎತ್ತಿನ ಗಾಡಿಯಲ್ಲಿ ಬರುತ್ತಾರೋ, ಒಂದು ದಿನ ಶೋ ಕೊಡಲು ಮಾತ್ರ ಬಂದಿದ್ದಾರೆ ಎಂದು ಕಾಂಗ್ರೆಸ್ … Continue reading ಕಾಂಗ್ರೆಸ್ ಮಾಡಿದ ಪಾಪದ ಸಾಲ ತೀರಿಸಲು ಅಗತ್ಯ ವಸ್ತುಗಳ ಬೆಲೆ ಏರಿಕೆ : ಸಿ.ಟಿ. ರವಿ