ಬೆಲೆ ಏರಿಕೆ, ಜಿಎಸ್ಟಿ ಹೊರೆ ಮೋದಿ ಅವರ ನಿಜವಾದ ಗ್ಯಾರಂಟಿ: ಡಿ.ಕೆ. ಸುರೇಶ್
ಬೆಂಗಳೂರು: “ಬೆಲೆ ಏರಿಕೆ, ಜಿಎಸ್ಟಿ ಹೊರೆ, ನಿರುದ್ಯೋಗ ಕೇಂದ್ರ ಬಿಜೆಪಿ ಸರ್ಕಾರ ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರ ನಿಜವಾದ ಗ್ಯಾರಂಟಿ” ಎಂದು ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಿ.ಕೆ. ಸುರೇಶ್ ವಾಗ್ದಾಳಿ ನಡೆಸಿದರು. ಗ್ರಾಮಾಂತರ ಕ್ಷೇತ್ರ ವ್ಯಾಪ್ತಿಯ ಬೆಂಗಳೂರು ದಕ್ಷಿಣದ ವಿವಿಧೆಡೆ ಭಾನುವಾರ ಪ್ರಚಾರ ನಡೆಸಿದ ಸುರೇಶ್ ಅವರು, “ಈ ಬಾರಿ ಲೋಕಸಭೆ ಚುನಾವಣೆಯಲ್ಲಿ ನಿಮ್ಮೆಲ್ಲರ ಆಶೀರ್ವಾದ ಕೇಳಲು ನಾನು ಬಂದಿದ್ದೇನೆ. ಈ ದೇಶದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದು 10 ವರ್ಷವಾಗಿದೆ. ರಾಜ್ಯದ ಜನರ ಆಶೀರ್ವಾದದಿಂದ … Continue reading ಬೆಲೆ ಏರಿಕೆ, ಜಿಎಸ್ಟಿ ಹೊರೆ ಮೋದಿ ಅವರ ನಿಜವಾದ ಗ್ಯಾರಂಟಿ: ಡಿ.ಕೆ. ಸುರೇಶ್
Copy and paste this URL into your WordPress site to embed
Copy and paste this code into your site to embed