ಬೆಲೆ ಏರಿಕೆಯೇ ರಾಜ್ಯ ಸರಕಾರದ ಅಭೂತಪೂರ್ವ ಕೊಡುಗೆ: MLC ಎನ್.ರವಿಕುಮಾರ್

ಬೀದರ್: ಬೆಲೆ ಏರಿಕೆಯೇ ಕಾಂಗ್ರೆಸ್ಸಿನ ರಾಜ್ಯ ಸರಕಾರದ ಅಭೂತಪೂರ್ವ ಕೊಡುಗೆ ಎಂದು ವಿಧಾನಪರಿಷತ್ ವಿರೋಧ ಪಕ್ಷದ ಮುಖ್ಯ ಸಚೇತಕ ಎನ್. ರವಿಕುಮಾರ್ ಅವರು ಟೀಕಿಸಿದ್ದಾರೆ. ಇಂದು ಇಲ್ಲಿ ಜನಾಕ್ರೋಶ ಯಾತ್ರೆಯಲ್ಲಿ ಮಾತನಾಡಿದ ಅವರು, ಬೆಳಿಗ್ಗೆ ಎದ್ದು ಕುಡಿಯುವ ಕಾಫಿ, ಚಹಾಕ್ಕೆ ಬಳಸುವ ಹಾಲು ಸೇರಿ, ಆಲ್ಕೋಹಾಲ್ ವರೆಗೆ 50 ದಿನಬಳಕೆ ವಸ್ತುಗಳ ಮೇಲೆ ಬೆಲೆ ಏರಿಸಿದ ರಾಜ್ಯದ್ರೋಹಿ, ಜನದ್ರೋಹಿ ಸರಕಾರ ಸಿದ್ದರಾಮಯ್ಯರದು ಎಂದು ಆಕ್ಷೇಪಿಸಿದರು. ರಾಜ್ಯದಲ್ಲಿ ಬೀದರ್‍ನ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳು ಜನಿವಾರ, ಶಿವದಾರ ಹಾಕಬಾರದು ಎಂಬ … Continue reading ಬೆಲೆ ಏರಿಕೆಯೇ ರಾಜ್ಯ ಸರಕಾರದ ಅಭೂತಪೂರ್ವ ಕೊಡುಗೆ: MLC ಎನ್.ರವಿಕುಮಾರ್