‘TET ಪಾಸ್’ ಮಾಡಿದ ಪ್ರಾಥಮಿಕ ಶಾಲಾ ಶಿಕ್ಷಕರು 6, 7ನೇ ತರಗತಿಗೆ ಬೋಧಿಸಲು ಅರ್ಹರು: ರಾಜ್ಯ ಸರ್ಕಾರ ಆದೇಶ
ಬೆಂಗಳೂರು: ರಾಜ್ಯದಲ್ಲಿ 1 ರಿಂದ 5ನೇ ತರಗತಿಗಳಿಗೆ ಬೋಧಿಸುತ್ತಿರುವಂತ ಪ್ರಥಮಿಕ ಶಾಲಾ ಶಿಕ್ಷಕರು 6, 7ನೇ ತರಗತಿಗೆ ಟಿಇಟಿ ಪರೀಕ್ಷೆ ಪಾಸ್ ಮಾಡಿದ್ದರೇ ಅರ್ಹರಾಗಿರುತ್ತಾರೆ ಎಂಬುದಾಗಿ ಸರ್ಕಾರ ಕರಡು ಅಧಿಸೂಚನೆ ಹೊರಡಿಸಿದೆ. ಈ ಕುರಿತಂತೆ ಕರ್ನಾಟಕ ರಾಜ್ಯಪತ್ರವನ್ನು ಹೊರಡಿಸಿರುವಂತ ಸರ್ಕಾರವು, 1 ರಿಂದ 5ನೇ ತರಗತಿಗೆ ಬೋಧಿಸುವ ಪ್ರಾಥಮಿಕ ಶಾಲಾ ಶಿಕ್ಷಕರು NCTE ಮಾರ್ಗಸೂಚಿಗಳಲ್ಲಿ ನಿರ್ಧಿಷ್ಟಪಡಿಸಿದಂತೆ ಮತ್ತು ಪದವೀಧರ ಪ್ರಾಥಮಿಕ ಶಿಕ್ಷಕರ ಹುದ್ದೆಗೆ ಜಾರಿಯಲ್ಲಿರುವ ವೃಂದ ಮತ್ತು ನೇಮಕಾತಿ ನಿಯಮಗಳಲ್ಲಿರುವಂತೆ ಅಗತ್ಯ ವಿಷಯಗಳಲ್ಲಿ ಪದವಿಯನ್ನು ಹಾಗೂ TET … Continue reading ‘TET ಪಾಸ್’ ಮಾಡಿದ ಪ್ರಾಥಮಿಕ ಶಾಲಾ ಶಿಕ್ಷಕರು 6, 7ನೇ ತರಗತಿಗೆ ಬೋಧಿಸಲು ಅರ್ಹರು: ರಾಜ್ಯ ಸರ್ಕಾರ ಆದೇಶ
Copy and paste this URL into your WordPress site to embed
Copy and paste this code into your site to embed